BREAKING : ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ಥಾನಕ್ಕೆ ‘ಸ್ವಾತಿ ಮಲಿವಾಲ್’ ರಾಜೀನಾಮೆ

ನವದೆಹಲಿ : ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ಥಾನಕ್ಕೆ ಸ್ವಾತಿ ಮಲಿವಾಲ್ ರಾಜೀನಾಮೆ ನೀಡಿದ್ದಾರೆ. ಆಮ್ ಆದ್ಮಿ ಪಕ್ಷ (AAP) ಸ್ವಾತಿ ಮಲಿವಾಲ್ ಅವರನ್ನ ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಿಸಿದ್ದು, ನಂತ್ರ ಅವರು ಡಿಸಿಡಬ್ಲ್ಯೂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ದೆಹಲಿ ಸರ್ಕಾರಕ್ಕೆ ಕಳುಹಿಸಿದ್ದಾರೆ. #WATCH | Delhi Commission for Women (DCW) Chief Swati Maliwal resigns from her post after being nominated for Rajya Sabha by … Continue reading BREAKING : ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ಥಾನಕ್ಕೆ ‘ಸ್ವಾತಿ ಮಲಿವಾಲ್’ ರಾಜೀನಾಮೆ