ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಸಿಡ್ನಿ ಚರ್ಚ್ನಲ್ಲಿ ನಡೆದ ದುಷ್ಕರ್ಮಿಗಳು ಚಾಕು ಬೀಸಿದ್ದು, ಚೂರಿ ಇರಿತದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
ಅಧಿಕಾರಿಗಳು ಒಬ್ಬ ವ್ಯಕ್ತಿಯನ್ನ ಬಂಧಿಸಿದ್ದು, ಅವರು ತನಿಖೆಯಲ್ಲಿ ಪೊಲೀಸರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.
ಗಾಯಗೊಂಡವರಿಗೆ ಮಾರಣಾಂತಿಕವಲ್ಲದ ಗಾಯಗಳಾಗಿದ್ದು, ಅರೆವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಯಂದಿರ ಬಗ್ಗೆ ವಿವಾದಾತ್ಮಕ ಹೇಳಿಕೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಷಾದ
ಐಫೋನ್ ಮಾರಾಟ ಕುಸಿತ : ಆಪಲ್ ಹಿಂದಿಕ್ಕಿ ನಂಬರ್ ಒನ್ ‘ಸ್ಮಾರ್ಟ್ ಫೋನ್ ಬ್ರಾಂಡ್’ ಆಗಿ ಹೊರಹೊಮ್ಮಿದ ‘ಸ್ಯಾಮ್ ಸಂಗ್’