BREAKING : ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ವೇಳಾಪಟ್ಟಿ ಪ್ರಕಟ ; ಇಲ್ಲಿದೆ ಡಿಟೈಲ್ಸ್ |India vs Sri Lanka series Schedule

ನವದೆಹಲಿ : ಟೀಂ ಇಂಡಿಯಾ ಸದ್ಯ ಜಿಂಬಾಬ್ವೆ ಪ್ರವಾಸದಲ್ಲಿದ್ದು, 5 ಪಂದ್ಯಗಳ ಟಿ20 ಸರಣಿ ಆಡುತ್ತಿದೆ. ಇದರ ನಂತ್ರ ಅವ್ರು ಶ್ರೀಲಂಕಾ ಪ್ರವಾಸಕ್ಕೆ ಹೋಗಬೇಕಾಗಿದೆ, ಅಲ್ಲಿ ಅವರು 3 ಪಂದ್ಯಗಳ ಟಿ 20 ಮತ್ತು ನಂತರ 3 ಪಂದ್ಯಗಳ ಏಕದಿನ ಸರಣಿಯನ್ನ ಆಡಬೇಕಾಗಿದೆ. ಈ ಎರಡೂ ಸರಣಿಗಳ ವೇಳಾಪಟ್ಟಿಯನ್ನ ಬಿಡುಗಡೆ ಮಾಡಲಾಗಿದೆ. ಕಳೆದ ತಿಂಗಳು ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಗೆದ್ದಿತ್ತು. ರಾಹುಲ್ ದ್ರಾವಿಡ್ ಅವರ ಕೋಚ್ ಅವಧಿ ಈ ಟೂರ್ನಿಯ ನಂತರ … Continue reading BREAKING : ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ವೇಳಾಪಟ್ಟಿ ಪ್ರಕಟ ; ಇಲ್ಲಿದೆ ಡಿಟೈಲ್ಸ್ |India vs Sri Lanka series Schedule