Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 53,000 ಹುದ್ದೆಗಳಿಗೆ ನಡೆಸಲಾದ ‘SSC (GD) ಕಾನ್ಸ್ಟೇಬಲ್’ ಫಲಿತಾಂಶ ಪ್ರಕಟ |SSC (GD) Constable Result declared

17/06/2025 10:02 PM

BREAKING : ಸಚಿವ ಶಿವರಾಜ್ ತಂಗಡಗಿ ಸ್ಟೈರ್ ಕಾರಿಗೆ ಬೆಂಗಾಗಲು ಪಡೆ ವಾಹನ ಡಿಕ್ಕಿ : ಎಎಸ್ಐ ಗೆ ಗಾಯ

17/06/2025 9:36 PM

BREAKING : “ಯಾವುದೇ ಸುರಕ್ಷತಾ ಸಮಸ್ಯೆಗಳಿಲ್ಲ” : ಏರ್ ಇಂಡಿಯಾದ ಬೋಯಿಂಗ್ 787 ವಿಮಾನಗಳಿಗೆ ‘DGCA’ ಕ್ಲೀನ್ ಚಿಟ್

17/06/2025 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಖ್ಯಾತ ತಬಲಾ ವಾದಕ ‘ಜಾಕೀರ್ ಹುಸೇನ್’ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ |Zakir Hussain
INDIA

BREAKING : ಖ್ಯಾತ ತಬಲಾ ವಾದಕ ‘ಜಾಕೀರ್ ಹುಸೇನ್’ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ |Zakir Hussain

By KannadaNewsNow15/12/2024 6:34 PM

ನವದೆಹಲಿ : ಖ್ಯಾತ ತಬಲಾ ವಾದಕ ಮತ್ತು ಉಸ್ತಾದ್ ಅಲ್ಲಾ ರಖಾ ಅವರ ಹಿರಿಯ ಪುತ್ರ ಉಸ್ತಾದ್ ಜಾಕೀರ್ ಹುಸೇನ್ ಪ್ರಸ್ತುತ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ‘ಗಂಭೀರ’ ಆರೋಗ್ಯ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಾರ್ವಕಾಲಿಕ ಶ್ರೇಷ್ಠ ತಬಲಾ ವಾದಕರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿರುವ ಅವರ ಕುಟುಂಬವು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದೆ.

ಪತ್ರಕರ್ತ ಪರ್ವೇಜ್ ಆಲಂ ಅವರಿಗೆ ದೂರವಾಣಿ ಕರೆ ಮಾಡಿದ ನಂತರ ಅವರ ಸೋದರ ಮಾವ ಅಯೂಬ್ ಔಲಿಯಾ ಈ ಸುದ್ದಿಯನ್ನ ದೃಢಪಡಿಸಿದ್ದಾರೆ. ಪತ್ರಕರ್ತ ಪರ್ವೇಜ್ ಆಲಂ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಈ ಮಾಹಿತಿಯನ್ನ ಪೋಸ್ಟ್ ಮಾಡಿದ್ದು, “ತಬಲಾ ವಾದಕ, ತಾಳವಾದ್ಯಗಾರ, ಸಂಯೋಜಕ, ಮಾಜಿ ನಟ ಮತ್ತು ಪ್ರಸಿದ್ಧ ತಬಲಾ ವಾದಕ ಉಸ್ತಾದ್ ಅಲ್ಲಾ ರಖಾ ಅವರ ಪುತ್ರ ಉಸ್ತಾದ್ ಜಾಕೀರ್ ಹುಸೇನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಅವರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಅವರ ಸೋದರ ಮಾವ ಅಯೂಬ್ ಔಲಿಯಾ ನನ್ನೊಂದಿಗೆ ದೂರವಾಣಿ ಕರೆಯಲ್ಲಿ ಮಾಹಿತಿ ನೀಡಿದರು.

Ustad Zakir Hussain, Tabla player, percussionist, composer, former actor and the son of legendary Tabla player, Ustad Allah Rakha is not well. He’s being treated for serious ailments in a San Francisco hospital, USA, informed his brother in law, Ayub Aulia in a phone call with… pic.twitter.com/6YPGj9bjSp

— Pervaiz Alam (@pervaizalam) December 15, 2024

 

 

ಒಂದೇ ದಿನದಲ್ಲಿ ‘ಕಾಮಾಲೆ’ ಗುಣಪಡಿಸುವ ‘ದಿವ್ಯೌಷಧಿ’ ಇದು.! ಇಂದೇ ಪ್ರಯತ್ನಿಸಿ

BREAKING : ಖ್ಯಾತ ತಬಲಾ ವಾದಕ ‘ಜಾಕೀರ್ ಹುಸೇನ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Zakir Hussain

 

 

BREAKING : ಖ್ಯಾತ ತಬಲಾ ವಾದಕ 'ಜಾಕೀರ್ ಹುಸೇನ್' ಆರೋಗ್ಯದಲ್ಲಿ ಏರುಪೇರು BREAKING: Tabla player Zakir Hussain hospitalised after he complained of uneasiness condition critical |Zakir Hussain ಸ್ಥಿತಿ ಗಂಭೀರ |Zakir Hussain
Share. Facebook Twitter LinkedIn WhatsApp Email

Related Posts

BREAKING : 53,000 ಹುದ್ದೆಗಳಿಗೆ ನಡೆಸಲಾದ ‘SSC (GD) ಕಾನ್ಸ್ಟೇಬಲ್’ ಫಲಿತಾಂಶ ಪ್ರಕಟ |SSC (GD) Constable Result declared

17/06/2025 10:02 PM1 Min Read

BREAKING : “ಯಾವುದೇ ಸುರಕ್ಷತಾ ಸಮಸ್ಯೆಗಳಿಲ್ಲ” : ಏರ್ ಇಂಡಿಯಾದ ಬೋಯಿಂಗ್ 787 ವಿಮಾನಗಳಿಗೆ ‘DGCA’ ಕ್ಲೀನ್ ಚಿಟ್

17/06/2025 9:18 PM1 Min Read

BREAKING : ‘ಸುರಕ್ಷತೆಯತ್ತ ಗಮನಹರಿಸಿ, ಹಾರಾಟ ಕಾರ್ಯಾಚರಣೆ ಬಿಗಿಗೊಳಿಸಿ’ : ಏರ್ ಇಂಡಿಯಾ ‘CEO’ಗೆ ‘DGCA’ ಕಟ್ಟುನಿಟ್ಟಿನ ಸೂಚನೆ

17/06/2025 9:00 PM2 Mins Read
Recent News

BREAKING : 53,000 ಹುದ್ದೆಗಳಿಗೆ ನಡೆಸಲಾದ ‘SSC (GD) ಕಾನ್ಸ್ಟೇಬಲ್’ ಫಲಿತಾಂಶ ಪ್ರಕಟ |SSC (GD) Constable Result declared

17/06/2025 10:02 PM

BREAKING : ಸಚಿವ ಶಿವರಾಜ್ ತಂಗಡಗಿ ಸ್ಟೈರ್ ಕಾರಿಗೆ ಬೆಂಗಾಗಲು ಪಡೆ ವಾಹನ ಡಿಕ್ಕಿ : ಎಎಸ್ಐ ಗೆ ಗಾಯ

17/06/2025 9:36 PM

BREAKING : “ಯಾವುದೇ ಸುರಕ್ಷತಾ ಸಮಸ್ಯೆಗಳಿಲ್ಲ” : ಏರ್ ಇಂಡಿಯಾದ ಬೋಯಿಂಗ್ 787 ವಿಮಾನಗಳಿಗೆ ‘DGCA’ ಕ್ಲೀನ್ ಚಿಟ್

17/06/2025 9:18 PM

BIG NEWS : ನಮ್ಮ ಸ್ಥಾನವನ್ನೇ ಉಳಿಸಿಕೊಳ್ಳೋದು ಕಷ್ಟ ಆಗಿದೆ, ‘CM’ ಬದಲಾವಣೆ ಅಂದ್ರೆ ಎನ್ ಹೇಳೋದು : ಸತೀಶ್ ಜಾರಕಿಹೊಳಿ

17/06/2025 9:16 PM
State News
KARNATAKA

BREAKING : ಸಚಿವ ಶಿವರಾಜ್ ತಂಗಡಗಿ ಸ್ಟೈರ್ ಕಾರಿಗೆ ಬೆಂಗಾಗಲು ಪಡೆ ವಾಹನ ಡಿಕ್ಕಿ : ಎಎಸ್ಐ ಗೆ ಗಾಯ

By kannadanewsnow0517/06/2025 9:36 PM KARNATAKA 1 Min Read

ವಿಜಯನಗರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರ ಸ್ಟೈರ್ ಕಾರಿಗೆ ಬೆಂಗಾಗಲು ಪಡೆ ವಾಹನ…

BIG NEWS : ನಮ್ಮ ಸ್ಥಾನವನ್ನೇ ಉಳಿಸಿಕೊಳ್ಳೋದು ಕಷ್ಟ ಆಗಿದೆ, ‘CM’ ಬದಲಾವಣೆ ಅಂದ್ರೆ ಎನ್ ಹೇಳೋದು : ಸತೀಶ್ ಜಾರಕಿಹೊಳಿ

17/06/2025 9:16 PM

ಸುದ್ದಿ ಬ್ರೇಕ್ ಅವಸರದಲ್ಲಿ ಅವಾಂತರ ಆಗಬಾರದು: ಚಿತ್ರದುರ್ಗ KUWJ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜು

17/06/2025 9:00 PM

BREAKING : ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬರಲಿಲ್ಲವೆಂದು, ನಟಿ ರಚಿತಾ ರಾಮ್ ವಿರುದ್ಧ ದೂರು ಸಲ್ಲಿಕೆ

17/06/2025 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.