ಚೆನ್ನೈ : ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿಚಿತ್ರ ಶೈಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ರಮ ಕೈಗೊಳ್ಳದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸ್ವತಃ ಚಾಟಿ ಬೀಸಿದ್ದಾರೆ. ಡಿಎಂಕೆಯನ್ನು ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಅಣ್ಣಾಮಲೈ ನಿನ್ನೆ ಶಪಥ ಮಾಡಿದ್ದರು ಎಂದು ತಿಳಿದುಬಂದಿದೆ. ಆದರೆ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಚಾಟಿ ಬೀಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.
లైంగిక వేధింపుల విషయంలో ప్రభుత్వం చర్యలు తీసుకోవట్లేదని కొరడాతో కొట్టుకున్న అన్నామలై
అన్నా యూనివర్సిటీలో విద్యార్థినులపై లైంగిక వేధింపుల విషయంలో ప్రభుత్వం చర్యలు తీసుకోవట్లేదని నిరసనగా కొరడాతో కొట్టుకున్న తమిళనాడు బీజేపీ అధ్యక్షుడు అన్నామలై
DMK ను గద్దె దించే వరకు తాను… pic.twitter.com/GD10zhFNsq
— BIG TV Breaking News (@bigtvtelugu) December 27, 2024