ಬೆಂಗಳೂರು : ನಿನ್ನೆ ತಾನೆ ಇಡ್ಲಿಯಲ್ಲಿ ಆರೋಗ್ಯದ ಮೇಲೆ ಮರಣಾಂತಿಕ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಹುಣಿಸಿ ರಾಜ್ಯ ಸರ್ಕಾರ ಆದೇಶ ನೀಡಿತು ಇದೀಗ ಟ್ಯಾಟು ಹಾಕಿಸಿಕೊಳ್ಳುವುದರಿಂದ ಎಚ್ಐವಿ ಹಾಗೂ ಚರ್ಮದ ಕ್ಯಾನ್ಸರ್ ಆಗುವ ಆತಂಕದಿಂದ ಇದೀಗ ರಾಜ್ಯ ಸರ್ಕಾರ ರಾಜ್ಯದಲ್ಲಿ ಟ್ಯಾಟೂ ನಿಷೇಧ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಹೌದು ಟ್ಯಾಟು ಪ್ರಿಯರಿಗೆ ಇದೀಗ ರಾಣಿ ಸರಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಟ್ಯಾಟೂನಿಂದ ಎಚ್ಐವಿ ಚರ್ಮದ ಕ್ಯಾನ್ಸರ್ ಆಗುವ ಸಂಭವವಿದೆ ಎನ್ನಲಾಗಿದ್ದು, ಟ್ಯಾಟು ಪ್ರಿಯರಿಗೂ ಆರೋಗ್ಯ ಇಲಾಖೆ ಇದೀಗ ಶಾಕ್ ನೀಡಿದೆ. ಟ್ಯಾಟೂ ಕಡಿವಾಣಕ್ಕೆ ಇದೀಗ ರಾಜ್ಯ ಸರ್ಕಾರ ಕಾನೂನು ಜಾರಿ ಮಾಡಲು ಚಿಂತೆನೇ ನಡೆಸಿದೆ. ಹೊಸ ಕಾನೂನು ರಚನೆಗೆ ರಾಜ್ಯ ಸರ್ಕಾರ ಇದ್ದಾಗ ಮುಂದಾಗಿದೆ.
ದೇಶದಲ್ಲಿ ಮೊದಲ ಬಾರಿಗೆ ಟ್ಯಾಟುಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೊಸ ಕಾನೂನು ತರಲು ಆರೋಗ್ಯ ಇಲಾಖೆ ಇದೀಗ ಮುಂದಾಗಿದ್ದು, ಟ್ಯಾಟೂ ಕಡಿವಾಣಕ್ಕೆ ಕಾನೂನು ತರಲು ಸರ್ಕಾರಕ್ಕೆ ಮುಂದಾಗಿದೆ. ಟ್ಯಾಟೂವಿನಿಂದ ಎಚ್ಐವಿ ಕ್ಯಾನ್ಸರ್ ಟ್ಯಾಟೂನಿಂದ ಆರೋಗ್ಯದ ಮೇಲೆ ಯಾವ ಪರಿಣಾಮ ಬೀರುತ್ತದೆ ಅಂದರೆ ಚರ್ಮ ಕ್ಯಾನ್ಸರ್ ಎಚ್ಐವಿ ಚರ್ಮರೋಗ ಬರುತ್ತದೆ. ಅಲ್ಲದೆ ಹೆಪಟೈಟಿಸ್ ಬಿ ಹೆಪಟೈಟಿಸ್ ಸಿ ಹಾಗೂ ಸ್ಯಾಫಿಲೋಕೋಕಸ್ ಟ್ಯಾಟೂಗೆ ಸ್ವಚ್ಛತೆ ಇಲ್ಲದಿರುವುದು ಹಾಗೂ ಮಾರಣಾಂತಿಕ ಕೆಮಿಕಲ್ ಇದೆ ಎಂದು ತಿಳಿದುಬಂದಿದೆ.