ಬೆಂಗಳೂರು : ಬೆಂಗಳೂರಲ್ಲಿ ತರಗತಿಯಲ್ಲೇ ಪ್ರೊಫೆಸರ್ ಒಬ್ಬ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದಾನೆ. ಇದರಿಂದ ರೊಚಿಗೆದ್ದ ವಿದ್ಯಾರ್ಥಿನಿ ಪ್ರೊಫೆಸರ್ ಗೆ ಚಪ್ಪಲಿ ಪೂಜೆ ಮಾಡಿದ್ದಾಳೆ. ಬೆಂಗಳೂರಿನ ನೆಲಮಂಗಲದ ಟಿಬಿ ಬೇಗೂರು ಖಾಸಗಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ.ಪ್ರಾಧ್ಯಾಪಕ ಅಬ್ದುಲ್ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ.
ಪ್ರೊಫೆಸರ್ ಕ್ಲಾಸ್ ರೂಂ ನಲ್ಲಿ ಪಾಠ ಮಾಡುವ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದಾನೆ.ಅಲ್ಲದೇ ಚಾಕ್ಲೆಟ್ ಕೊಡಿಸುತ್ತೇನೆ ಅಂತ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿ ಪ್ರೊಫೆಸರ್ ಗೆ ಚಪ್ಪಲಿ ಅಲ್ಲಿ ಹಿಗ್ಗಾ ಮುಗ್ಗಾ ಥಳಿಸಿದ್ದಾಳೆ. ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಹ ಪ್ರೊಫೆಸರ್ ನಾನು ಅಟ್ಟಾಡಿಸಿ ತಿಳಿಸಿದ್ದಾರೆ ಕಾಲೇಜ್ ನಲ್ಲಿ ಹಿಗ್ಗಾಮುಗ್ಗ ಥಳಿಸಿದ್ದಾರೆ.








