BREAKING : 2025ರ ಏಷ್ಯಾಕಪ್’ಗೆ ಟೀಂ ಇಂಡಿಯಾ ಪ್ರಕಟ ; ಸೂರ್ಯಕುಮಾರ್ ನಾಯಕ, ಕನ್ನಡಿಗ ಕೆ.ಎಲ್ ರಾಹುಲ್’ಗಿಲ್ಲ ಸ್ಥಾನ

ನವದೆಹಲಿ : 2025ರ ಏಷ್ಯಾ ಕಪ್ ಸೆಪ್ಟೆಂಬರ್ 9 ರಿಂದ 28 ರವರೆಗೆ ಯುಎಇಯಲ್ಲಿ ನಡೆಯಲಿದೆ. ಈ ಪಂದ್ಯಾವಳಿಗಾಗಿ ಬಿಸಿಸಿಐ ಇಂದು ಬಲಿಷ್ಠ ಭಾರತೀಯ ತಂಡವನ್ನ ಪ್ರಕಟಿಸಿದೆ. ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಈಗಾಗಲೇ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ 15 ಆಟಗಾರರು ಸ್ಥಾನ ಪಡೆದಿದ್ದಾರೆ. 2025ರ ಏಷ್ಯಾಕಪ್‌ಗಾಗಿ ಭಾರತ ತಂಡ ಇಂತಿದೆ.! ಸೂರ್ಯ ಕುಮಾರ್ ಯಾದವ್ (ನಾಯಕ), ಶುಬ್ಮನ್ ಗಿಲ್ (ಉಪ ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, … Continue reading BREAKING : 2025ರ ಏಷ್ಯಾಕಪ್’ಗೆ ಟೀಂ ಇಂಡಿಯಾ ಪ್ರಕಟ ; ಸೂರ್ಯಕುಮಾರ್ ನಾಯಕ, ಕನ್ನಡಿಗ ಕೆ.ಎಲ್ ರಾಹುಲ್’ಗಿಲ್ಲ ಸ್ಥಾನ