ನವದೆಹಲಿ : ಟೀಂ ಇಂಡಿಯಾ ಪ್ರಕಟ ವಾಸ್ತವವಾಗಿ, ಐಸಿಸಿ ಪ್ರಕಾರ, ಮೇ 1 ರ ಗಡುವಿನ ಮೊದಲು ತಂಡವನ್ನು ಘೋಷಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಬಿಸಿಸಿಐ ಇಂದು ಯೋಚಿಸಿದ ನಂತರ ಟೀಮ್ ಇಂಡಿಯಾವನ್ನು ಘೋಷಿಸಿದೆ.

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟಗೊಂಡಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಆಡಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಯ್ಕೆ ಸಮಿತಿ ಮಂಗಳವಾರ ಸಭೆ ಸೇರಿತು. ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೆ.ಎಲ್ ರಾಹುಲ್ ಅವ್ರನ್ನ ತಂಡದಿಂದ ಕೈಬಿಡಲಾಗಿದೆ.

ಹಾರ್ದಿಕ್ ಪಾಂಡ್ಯಗೆ ಉಪನಾಯಕ, ಯಜುವೇಂದ್ರ ಚಾಹಲ್ ಆಯ್ಕೆಯಾಗಿದ್ದಾರೆ.

 

ಭಾರತ ತಂಡ ಇಂತಿದೆ.!
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರು: ಶುಬ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್

 

 

ಛತ್ತೀಸ್ ಗಢದಲ್ಲಿ ಪ್ರಮುಖ ನಕ್ಸಲ್ ವಿರೋಧಿ ಕಾರ್ಯಾಚರಣೆ ; 7 ಮಾವೋವಾದಿಗಳು ಸಾವು

BREAKING: ದಲಿತ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ, ಇನ್ನೂ ನೆನಪು ಮಾತ್ರ

Stock Market : ಸೆನ್ಸೆಕ್ಸ್ 765 , ನಿಫ್ಟಿ 215 ಅಂಕ ಕುಸಿತ, ಷೇರು ಮಾರುಕಟ್ಟೆ ದಿನದ ವಹಿವಾಟು ಅಂತ್ಯ!

Share.
Exit mobile version