ನವದೆಹಲಿ : ಬೆರಿಲ್ ಚಂಡಮಾರುತದಿಂದಾಗಿ ಕಳೆದ ಮೂರು ದಿನಗಳಿಂದ ದ್ವೀಪದಲ್ಲಿ ಸಿಲುಕಿರುವ ಭಾರತೀಯ ತಂಡ, ಅದರ ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬಗಳು, ಮಂಡಳಿಯ ಅಧಿಕಾರಿಗಳು ಮತ್ತು ಭಾರತೀಯ ಮಾಧ್ಯಮಗಳನ್ನು AIC24WC – ಏರ್ ಇಂಡಿಯಾ ಚಾಂಪಿಯನ್ಸ್ 24 ವಿಶ್ವಕಪ್ ಎಂದು ಹೆಸರಿಸಲಾದ ಏರ್ ಇಂಡಿಯಾ ವಿಶೇಷ ಚಾರ್ಟರ್ ವಿಮಾನವು ಮರಳಿ ಕರೆತರುತ್ತಿದೆ.
ಅದ್ರಂತೆ, ವಿಶ್ವಕಪ್ ಟ್ರೋಫಿಯನ್ನ ಮನೆಗೆ ತರುತ್ತಿರುವ ತಂಡವು ಜುಲೈ 4 ಅಂದ್ರೆ ನಾಳೆ ಮುಂಜಾನೆ ಬಾರ್ಬಡೋಸ್ನಿಂದ ದೆಹಲಿಗೆ ಆಗಮಿಸಲಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಭಾರತ ಕ್ರಿಕೆಟ್ ತಂಡವನ್ನ ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.
Prime Minister Narendra Modi to meet Men's Indian Cricket Team tomorrow at 11 am.
The Team that is bringing home the #T20WorldCup2024 trophy, will arrive from Barbados tomorrow, July 4, early morning. pic.twitter.com/UvUyxniQLJ
— ANI (@ANI) July 3, 2024
BREAKING: ಬಾರ್ಬಡೋಸ್ ನಿಂದ ಹೊರಟ ಟೀಂ ಇಂಡಿಯಾ ಆಟಗಾರರು: ನಾಳೆ ಮುಂಜಾನೆ ದೆಹಲಿಗೆ ರೀಚ್ | Indian cricket team
UPDATE: ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ
BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: 6 ವರ್ಷದ ಬಾಲಿಕೆ ಮೇಲೆ ಅತ್ಯಾಚಾರವೆಸಗಿ ಕೊಲೆ