ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಪ್ರಯಾಣಿಕರು ಸಹಕರಿಸುವಂತೆ ಕೋರಲಾಗಿದೆ.
ಇಂದು ರೈಲಿನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣದಿಂದ 10:15 ಗಂಟೆಯಿಂದ ಹಳದಿ ಮಾರ್ಗದ ರೈಲುಗಳು 25 ನಿಮಿಷಗಳ ಅಂತರದಲ್ಲಿ ಸಂಚರಿಸುತ್ತಿವೆ. ಪ್ರಯಾಣಿಕರು ಈ ಕುರಿತು ಗಮನಿಸಿ ಇದರಿಂದ ಆದ ಅನಾನುಕೂಲತೆಗೆ ಸಹಕರಿಸಬೇಕು ಎಂದು ವಿನಂತಿಸಲಾಗಿದೆ.
ಹಳದಿ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ
ಇಂದು ಒಂದು ರೈಲಿನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣದಿಂದ10:15ಗಂಟೆಯಿಂದ ಹಳದಿ ಮಾರ್ಗದ ರೈಲುಗಳು 25 ನಿಮಿಷಗಳ ಅಂತರದಲ್ಲಿ ಸಂಚರಿಸುತ್ತಿವೆ. ಪ್ರಯಾಣಿಕರು ಈ ಕುರಿತು ಗಮನಿಸಿ ಇದರಿಂದ ಆದ ಅನಾನುಕೂಲತೆಗೆ ಸಹಕರಿಸಬೇಕೆಂದು ವಿನಂತಿಸಲಾಗಿದೆ.
ಸಹಿ/-
ಸಾರ್ವಜನಿಕ ಸಂಪರ್ಕಧಿಕಾರಿ
ಬೆ.ಮೇ.ರೈ.ನಿ.ನಿ— ನಮ್ಮ ಮೆಟ್ರೋ (@OfficialBMRCL) October 12, 2025