Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತಿಗೆ ಅರ್ಜಿ ಸಲ್ಲಿಸಲು ಅವಕಾಶ.!

24/04/2026 5:46 AM

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

24/04/2026 5:41 AM

ಶಿವಮೊಗ್ಗ: ಸೊರಬದ ಉಳವಿಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಅದ್ಭುತ ಸಾಧನೆ, ಶೇ.98.76ರಷ್ಟು ಫಲಿತಾಂಶ

23/04/2026 11:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿ ಹೊಡೆದ ರಭಸಕ್ಕೆ ಚೆಲ್ಲಾಪಿಲ್ಲಿಯಾಗಿ ಬಿದ್ದ ವ್ಯಕ್ತಿಯ ರುಂಡ ಮುಂಡ!
KARNATAKA

BREAKING : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿ ಹೊಡೆದ ರಭಸಕ್ಕೆ ಚೆಲ್ಲಾಪಿಲ್ಲಿಯಾಗಿ ಬಿದ್ದ ವ್ಯಕ್ತಿಯ ರುಂಡ ಮುಂಡ!

By kannadanewsnow0522/04/2026 4:25 PM

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದ ರಸ್ತೆ ಅಪಘಾತ ಸಂಭಾವಿಸಿದ್ದು, ಕುಂದಗೋಳ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕಾರು ಡಿಕ್ಕಿ ಹೊಡೆದ ರಬಸಕ್ಕೆ ವ್ಯಕ್ತಿಯ ರುಂಡ ಮತ್ತು ಮುಂಡ ಬೇರೆ ಬೇರೆಯಾಗಿದೆ.

ಕಾರಿನ ಇಂಜಿನ್ ಒಳಗೆ ವ್ಯಕ್ತಿಯ ರುಂಡ ಬಿದ್ದಿದ್ದು, ರಸ್ತೆ ಬದಿ ಜೆಸಿಬಿ ರಿಪೇರಿ ಮಾಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ವ್ಯಕ್ತಿಯ ರುಂಡ ಮುಂಡ ಚೆಲ್ಲಾ ಪಿಲ್ಲಿಯಾಗಿ ಬಿದ್ದಿದೆ. ಮೃತನನ್ನು ಚಿದಾನಂದ ಕಟೆಗಾರ ಎಂದು ತಿಳಿದುಬಂದಿದೆ. ಕಾರಿನಲ್ಲಿ ಇದ್ದಂತಹ ಐದು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತಿಗೆ ಅರ್ಜಿ ಸಲ್ಲಿಸಲು ಅವಕಾಶ.!

24/04/2026 5:46 AM1 Min Read

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

24/04/2026 5:41 AM1 Min Read

ಶಿವಮೊಗ್ಗ: ಸೊರಬದ ಉಳವಿಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಅದ್ಭುತ ಸಾಧನೆ, ಶೇ.98.76ರಷ್ಟು ಫಲಿತಾಂಶ

23/04/2026 11:02 PM2 Mins Read
Recent News

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತಿಗೆ ಅರ್ಜಿ ಸಲ್ಲಿಸಲು ಅವಕಾಶ.!

24/04/2026 5:46 AM

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

24/04/2026 5:41 AM

ಶಿವಮೊಗ್ಗ: ಸೊರಬದ ಉಳವಿಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಅದ್ಭುತ ಸಾಧನೆ, ಶೇ.98.76ರಷ್ಟು ಫಲಿತಾಂಶ

23/04/2026 11:02 PM

SSLC ಪರೀಕ್ಷೆಯಲ್ಲಿ ಮಿಂಚಿದ ಸೊರಬದ ಉಳವಿಯ ಪ್ರತಿಭೆ: ವಕೀಲರಾದ ಪ್ರಶಾಂತ್ ಪುತ್ರಿ ತನ್ಮಯಿಗೆ 582 ಅಂಕ!

23/04/2026 10:45 PM
State News
KARNATAKA

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತಿಗೆ ಅರ್ಜಿ ಸಲ್ಲಿಸಲು ಅವಕಾಶ.!

By kannadanewsnow5724/04/2026 5:46 AM KARNATAKA 1 Min Read

ಬೆಂಗಳೂರು: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇನ್ನು ಮುಂದೆ ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಿಸಿದ ‘ಇ-ಸ್ವತ್ತು’ (e-Swathu)…

GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!

24/04/2026 5:41 AM

ಶಿವಮೊಗ್ಗ: ಸೊರಬದ ಉಳವಿಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಅದ್ಭುತ ಸಾಧನೆ, ಶೇ.98.76ರಷ್ಟು ಫಲಿತಾಂಶ

23/04/2026 11:02 PM

SSLC ಪರೀಕ್ಷೆಯಲ್ಲಿ ಮಿಂಚಿದ ಸೊರಬದ ಉಳವಿಯ ಪ್ರತಿಭೆ: ವಕೀಲರಾದ ಪ್ರಶಾಂತ್ ಪುತ್ರಿ ತನ್ಮಯಿಗೆ 582 ಅಂಕ!

23/04/2026 10:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.