ಕೋಲಾರ : ಬೊಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಮುನಿಯಮ್ಮ ವೆಂಕಟಪ್ಪ ಸೇರಿ ಮೂವರು ಸಾವನಪ್ಪಿದ್ದಾರೆ.
ಅಪಘಾತದಲ್ಲಿ ಸುಮಾರು 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ಹತ್ತಿರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಆಂಧ್ರಪ್ರದೇಶದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿಕೊಂಡು ಹೋಗುವಾಗ ಈ ಒಂದು ದುರಂತ ಸಂಭವಿಸಿದೆ ಅಪಘಾತದ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ








