BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಓವರ್ ಟೆಕ್ ಮಾಡುವ ಭರದಲ್ಲಿ, ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು!

ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಓವರ್ ಟೆಕ್ ಮಾಡುವ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಎಂಬ ಗ್ರಾಮದಲ್ಲಿ ನಡೆದಿದೆ. ಬೈಕ್ ನಲ್ಲಿ ಇದ್ದಂತಹ ಶ್ರೀನಿವಾಸ್ (26) ಹಾಗು ಸಿದ್ದನಗೌಡ (25) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ನಿವಾಸಿಗಳು ಎಂದು ತಿಳಿದುಬಂದಿದೆ. ಸೊಸೆ ಬರ್ತಡೆ ಹಿನ್ನೆಲೆಯಲ್ಲಿ ಶ್ರೀನಿವಾಸ್ ಸ್ನೇಹಿತನ ಜೊತೆಗೆ ತೆರಳುತ್ತಿದ್ದರು. ಮುಸಲಾಪುರದಿಂದ … Continue reading BREAKING : ಕೊಪ್ಪಳದಲ್ಲಿ ಭೀಕರ ಅಪಘಾತ : ಓವರ್ ಟೆಕ್ ಮಾಡುವ ಭರದಲ್ಲಿ, ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು!