BREAKING : ನೈಜೀರಿಯಾದಲ್ಲಿ ಭೀಕರ ದುರಂತ ; ‘ತೈಲ ಟ್ಯಾಂಕರ್’ ಸ್ಫೋಟಗೊಂಡು ’94 ಮಂದಿ’ ಸಾವು | Oil tanker explosion

ಕೆಎನ್‍ಎನ್ ಡಿಜಿಟಲ್ ಡೆಸ್ಕ್ : ನೈಜೀರಿಯಾದಲ್ಲಿ ಸಂಭವಿಸಿದ ಭೀಕರ ದುರಂತ ಸಂಭವಿಸಿದ್ದು, ಇಂಧನ ಟ್ಯಾಂಕರ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಕನಿಷ್ಠ 94 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಶ್ವವಿದ್ಯಾಲಯದ ಸಮೀಪವಿರುವ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ಯಾಂಕರ್ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ನಂತರ ಜಿಗಾವಾ ರಾಜ್ಯದಲ್ಲಿ ಮಧ್ಯರಾತ್ರಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ವಕ್ತಾರ ಲಾವನ್ ಆಡಮ್ ತಿಳಿಸಿದ್ದಾರೆ. “ಸ್ಫೋಟ ಸಂಭವಿಸಿದಾಗ ನಿವಾಸಿಗಳು ಪಲ್ಟಿಯಾದ ಟ್ಯಾಂಕರ್ನಿಂದ ಇಂಧನವನ್ನ ತೆಗೆದುಕೊಳ್ಳುತ್ತಿದ್ದರು, ಆಗ ಭಾರಿ … Continue reading BREAKING : ನೈಜೀರಿಯಾದಲ್ಲಿ ಭೀಕರ ದುರಂತ ; ‘ತೈಲ ಟ್ಯಾಂಕರ್’ ಸ್ಫೋಟಗೊಂಡು ’94 ಮಂದಿ’ ಸಾವು | Oil tanker explosion