Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE : ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್‌ ಅಗ್ನಿ ದುರಂತ ಕೇಸ್ : ಮೃತರ ಸಂಖ್ಯೆ 20ಕ್ಕೆ ಏರಿಕೆ | WATCH VIDEO

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ : 3820 ನಿವಾಸಿಗಳ ಸ್ಥಳಾಂತರ | Watch Video
WORLD

BREAKING : ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತ : 3820 ನಿವಾಸಿಗಳ ಸ್ಥಳಾಂತರ | Watch Video

By ಸುರೇಶ್‌

ದುಬೈ : ಶುಕ್ರವಾರ ತಡರಾತ್ರಿ ದುಬೈ ಮರೀನಾದಲ್ಲಿರುವ 67 ಅಂತಸ್ತಿನ ವಸತಿ ಗೋಪುರವಾದ ಮರೀನಾ ಪಿನಾಕಲ್ ಒಳಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 6 ಗಂಟೆಗಳ ನಂತರ ಅಗ್ನಿಶಾಮಕ ದಳ ಮತ್ತು ಇತರ ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಈ ಎತ್ತರದ ಕಟ್ಟಡದಲ್ಲಿ 3,820 ನಿವಾಸಿಗಳಿದ್ದರು, ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಈ ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. ಆಗಸದೆತ್ತರಕ್ಕೆ ಹೊಗೆ ಹರಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಅಗ್ನಿ ಅವಘಡ ಕುರಿತು ಶನಿವಾರ ನಸುಕಿನ 1.44ಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಡಿಎಂಒ ಮಾಹಿತಿ ಹಂಚಿಕೊಂಡಿದ್ದಾರೆ. 67 ಅಂತಸ್ತಿನ ಕಟ್ಟಡದಲ್ಲಿದ್ದ ಜನರನ್ನು ಸುರಕ್ಷಿತವಾಗಿ ಹೊರಕ್ಕೆ ತರಲಾಗಿದೆ. ಅವರ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೈಕೆಯ ಕಾಳಜಿಗೆ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ. ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ತಂಡ ತನ್ನ ಪ್ರಯತ್ನ ಮುಂದುವರಿಸಿದೆ ಎಂದು ತಿಳಿಸಿದ್ದರು.

ಆಂಬುಲೆನ್ಸ್‌ ಸಹಿತ ವೈದ್ಯಕೀಯ ತಂಡ ಭೇಟಿ ನೀಡಿದೆ ಎಂದು ನಸುಕಿನ 2.09ಕ್ಕೆ ಸಂದೇಶ ಕಳುಹಿಸಿದ್ದಾರೆ. ಬಹುಮಹಡಿ ಕಟ್ಟಡದಲ್ಲಿದ್ದ 764 ಮನೆಗಳ 3,820 ನಿವಾಸಿಗಳನ್ನು ಯಾವುದೇ ಸಮಸ್ಯೆ ಇಲ್ಲದೆ ಸುರಕ್ಷಿತವಾಗಿ ಹೊರಕ್ಕೆ ತರಲಾಗಿದೆ ಎಂದು 2.21ಕ್ಕೆ ಮಾಹಿತಿ ಹಂಚಿಕೊಂಡಿದ್ದಾರೆ.

🚨🔥. #DUBAI
A 67‑storey residential skyscraper in Dubai Marina—identified as Tiger Tower (also known as Marina Pinnacle)—caught fire late in the evening of Friday, June 13, 2025. The blaze lasted for roughly six hours and prompted the evacuation of between 3,820 and nearly… pic.twitter.com/sUycJygcmt

— ARIKA🇮🇳🚩 (@nidhisj2001) June 14, 2025

Share. Facebook Twitter LinkedIn WhatsApp Email

Related Posts

BREAKING : ಪಾಕಿಸ್ತಾನದಲ್ಲಿ ಸೇನೆಯಿಂದ 17 ಭಯೋತ್ಪಾದಕರ ಹತ್ಯೆ.!

1 Min Read
ಟ್ರಂಪ್ ಮತ್ತು ನೆತನ್ಯಾಹು ರಾಜತಾಂತ್ರಿಕ ಮಾತುಕತೆ

ನೀನು ಹುಚ್ಚ, ನೆತನ್ಯಾಹು ವಿರುದ್ಧ ಟ್ರಂಪ್‌ ಕೆಂಡಾಮಂಡಲ

3 Mins Read

BREAKING : ಅಮೆರಿಕದ ಮಸ್ಕಟೈನ್‌ ನಲ್ಲಿ ಭೀಕರ ಗುಂಡಿನ ದಾಳಿ : ಶಂಕಿತ ಸೇರಿದಂತೆ 7 ಜನರು ಸಾವು | Shootout in America

1 Min Read
Recent News

BIG UPDATE : ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್‌ ಅಗ್ನಿ ದುರಂತ ಕೇಸ್ : ಮೃತರ ಸಂಖ್ಯೆ 20ಕ್ಕೆ ಏರಿಕೆ | WATCH VIDEO

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ದೆಹಲಿಯ ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ | WATCH VIDEO

State News
KARNATAKA

BIG NEWS: ಡಿಕೆಶಿ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಪಟ್ಟಿ ಪ್ರಕಟ : ಖುದ್ದು ಕರೆ ಮಾಡಿ ಪದಗ್ರಹಣಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು…

ALERT : `LPG’ ಗ್ರಾಹಕರೇ ಗಮನಿಸಿ : ಜೂ.30ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಗ್ಯಾಸ್ ಕನೆಕ್ಷನ್ ಕಟ್.!

BREAKING : ಪ್ರಮಾಣವಚನ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಆಹ್ವಾನ ನೀಡಿದ ಡಿ.ಕೆ.ಶಿವಕುಮಾರ್

BREAKING : ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ ನೀಡಿದ ಡಿ.ಕೆ.ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.