ನವದೆಹಲಿ : ಇರಾನ್ ಅಮೇರಿಕಾ ಯುದ್ಧದ ನಡುವೆ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಶೂಟ್ ಔಟ್ ಆಗಿದೆ. ಅಮೆರಿಕದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ನಲ್ಲಿ ಗುಂಡಿನ ದಾಳಿ ನಡೆದಿದೆ. ವೈಟ್ ಹೌಸ್ ಪ್ರತಿನಿಧಿಗಳ ಔತಣಕೂಟದಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದೆ.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಕ್ಷಣ ಟ್ರಂಪ್ ಅವರನ್ನು ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯ ವೇಳೆ ವೇದಿಕೆ ಮೇಲೆ ರೊನಾಲ್ಡ್ ಟ್ರಂಪ್ ಹಾಗು ಜೆಡಿ ವ್ಯಾನ್ಸ್ ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಇನ್ನು ಗುಂಡಿನ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದು ಇದು ತುಂಬಾ ಪ್ರಕ್ಷುಬ್ದ ಸಂಜೆಯಾಗಿತ್ತು ಆದರೆ ರಹಸ್ಯ ಸಂಸ್ಥೆಗಳು ಉತ್ತಮವಾಗಿ ಕೆಲಸ ಮಾಡಿವೆ ಎಂದು ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
🚨 BREAKING UPDATE: President Trump has been SAFELY EVACUATED from the White House Correspondents Dinner, per sources
You can hear shots ring out in this video
A shooter opened fire in the LOBBY — the shooter is DEAD
This is absolutely INSANE
LEFTIST VIOLENCE MUST END! pic.twitter.com/GB1eUXN8kx
— Nick Sortor (@nicksortor) April 26, 2026








