BREAKING : ಭಾರತ-ನೇಪಾಳ ಗಡಿಯಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಭಾರತೀಯರು ಸೇರಿ 8 ಮಂದಿ ಸ್ಥಳದಲ್ಲೇ ಸಾವು!
ನವದೆಹಲಿ : ಭಾರತ-ನೇಪಾಳ ಗಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಗುರುತಿಸಿದ ಬಳಿಕ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರ ಕುಟುಂಬಗಳಿಗೆ ಮಾಹಿತಿ ರವಾನಿಸಲಾಗಿದೆ. ಮಲ್ಲಿಕಾರ್ಜುನ ದೇವಸ್ಥಾನದಿಂದ ಜೀಪ್ ಗೋಕಳೇಶ್ವರಕ್ಕೆ ಹಿಂತಿರುಗುತ್ತಿತ್ತು. ಶೈಲ್ಯಶಿಖರ ಪುರಸಭೆಯ ಬಜನಿ ಎಂಬ ಸ್ಥಳದಲ್ಲಿ ಜೀಪ್ ಆಳವಾದ ಕಂದಕಕ್ಕೆ ಬಿದ್ದಿದೆ. … Continue reading BREAKING : ಭಾರತ-ನೇಪಾಳ ಗಡಿಯಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಭಾರತೀಯರು ಸೇರಿ 8 ಮಂದಿ ಸ್ಥಳದಲ್ಲೇ ಸಾವು!
Copy and paste this URL into your WordPress site to embed
Copy and paste this code into your site to embed