BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ದುರಂತ : 8 ವರ್ಷದ ಮಗು, 14 ವರ್ಷದ ಬಾಲಕಿ ಸಾವು.!
ಬೆಂಗಳೂರು : ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಇದರಲ್ಲಿ 8 ವರ್ಷದ ಮಗು, 14 ವರ್ಷದ ಬಾಲಕಿಯೂ ಸೇರಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ 8 ವರ್ಷದ ಮಗು, 14 ವರ್ಷದ ಬಾಲಕಿ ದಿವ್ಯಾಂಶಿ ಮೃತಪಟ್ಟಿದ್ದಾರೆ. ಯಲಹಂಕ ಕಣ್ಣೂರಿನ ನಿವಾಸಿ ಶಿವಕುಮಾರ್, ಅಶ್ವಿನಿ ದಂಪತಿ ಮಗಳಾದ ದಿವ್ಯಾಂಶಿ ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದಳು. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ … Continue reading BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ದುರಂತ : 8 ವರ್ಷದ ಮಗು, 14 ವರ್ಷದ ಬಾಲಕಿ ಸಾವು.!
Copy and paste this URL into your WordPress site to embed
Copy and paste this code into your site to embed