Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM

‘ಮೈದಾ ಹಿಟ್ಟು’ ಹೇಗೆ ತಯಾರಿಸ್ತಾರೆ ಗೊತ್ತಾ.? ಗೊತ್ತಾದ್ರೆ, ನೀವು ಜನ್ಮದಲ್ಲಿ ಮತ್ತೆ ಮುಟ್ಟೋದಿಲ್ಲ

05/06/2025 6:52 PM

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : 11 ಮಂದಿ `RCB’ ಅಭಿಮಾನಿಗಳು ಸಾವು | WATCH VIDEO
KARNATAKA

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : 11 ಮಂದಿ `RCB’ ಅಭಿಮಾನಿಗಳು ಸಾವು | WATCH VIDEO

By kannadanewsnow5704/06/2025 6:09 PM

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ  11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

https://kannadanewsnow.com/kannada/wp-content/uploads/2025/06/WhatsApp-Video-2025-06-04-at-5.38.41-PM.mp4
https://kannadanewsnow.com/kannada/wp-content/uploads/2025/06/WhatsApp-Video-2025-06-04-at-5.38.42-PM.mp4

BREAKING: Terrible stampede in Bengaluru: 11 RCB fans killed | WATCH VIDEO
Share. Facebook Twitter LinkedIn WhatsApp Email

Related Posts

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM3 Mins Read

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read
Recent News

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM

‘ಮೈದಾ ಹಿಟ್ಟು’ ಹೇಗೆ ತಯಾರಿಸ್ತಾರೆ ಗೊತ್ತಾ.? ಗೊತ್ತಾದ್ರೆ, ನೀವು ಜನ್ಮದಲ್ಲಿ ಮತ್ತೆ ಮುಟ್ಟೋದಿಲ್ಲ

05/06/2025 6:52 PM

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM
State News
KARNATAKA

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

By kannadanewsnow0905/06/2025 6:54 PM KARNATAKA 3 Mins Read

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ…

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.