BREAKING : ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ ; ‘ಸರ್ಕಾರಿ ಬಾಲಕಿಯರ ಶಾಲೆ’ ಸ್ಫೋಟ

ಪೇಶಾವರ : ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಬುಡಕಟ್ಟು ಜಿಲ್ಲೆಯ ಸರ್ಕಾರಿ ಬಾಲಕಿಯರ ಶಾಲೆಯನ್ನ ಅಪರಿಚಿತ ಉಗ್ರರು ಸೋಮವಾರ ಸ್ಫೋಟಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಸ್ಫೋಟದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜಿರಿಸ್ತಾನ್ ಬುಡಕಟ್ಟು ಜಿಲ್ಲೆಯ ಸರ್ಕಾರಿ ಬಾಲಕಿಯರ ಮಾಧ್ಯಮಿಕ ಶಾಲೆಯನ್ನ ಭಾನುವಾರ ಮತ್ತು ಸೋಮವಾರ ಮಧ್ಯರಾತ್ರಿ ಉಗ್ರರು ಸ್ಫೋಟಿಸಿದ್ದಾರೆ ಎಂದು ಖೈಬರ್ ಪಖ್ತುನ್ಖ್ವಾ ಶಿಕ್ಷಣ ಸಚಿವ ಫೈಸಲ್ ಖಾನ್ ತಾರಕೈ ತಿಳಿಸಿದ್ದಾರೆ. ಸ್ಫೋಟದಲ್ಲಿ ಶಾಲೆಯ ಏಳು ಕೊಠಡಿಗಳು ನೆಲಸಮವಾಗಿವೆ. ಒಟ್ಟು 255 … Continue reading BREAKING : ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ ; ‘ಸರ್ಕಾರಿ ಬಾಲಕಿಯರ ಶಾಲೆ’ ಸ್ಫೋಟ