BIG NEWS : ತುಪ್ಪದ ಬೆಡಗಿಗೆ ಸದ್ಯಕ್ಕಿಲ್ಲ ರಿಲೀಫ್! – Kannada News Now


State

BIG NEWS : ತುಪ್ಪದ ಬೆಡಗಿಗೆ ಸದ್ಯಕ್ಕಿಲ್ಲ ರಿಲೀಫ್!

ಬೆಂಗಳೂರು : ಬೆಂಗಳೂರು : ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವಂತ ನಟಿ ರಾಗಿಣಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು, ಎನ್ ಡಿ ಪಿ ಎಸ್ ನ್ಯಾಯಾಲಯದಲ್ಲಿ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದ್ರೇ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. 

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಸೆ. 19 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ.  ಈಮೂಲಕ ನಟಿ ರಾಗಿಣಿಗೆ ಮೂರು ದಿನ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ.