Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM

ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

23/03/2026 5:19 PM

BREAKING: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಟ್ರಂಪ್ ಶಾಂತಿ ಮಂತ್ರ: ಇರಾನ್ ಮೇಲಿನ ದಾಳಿ 5 ದಿನ ಸ್ಥಗಿತ

23/03/2026 5:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ ಇಬ್ಬರು ಸಿಬ್ಬಂದಿಗಳು
KARNATAKA

BREAKING : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ ಇಬ್ಬರು ಸಿಬ್ಬಂದಿಗಳು

By kannadanewsnow0514/05/2025 5:10 PM

ದಕ್ಷಿಣಕನ್ನಡ : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಖಜಾನೆಯ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಖಜಾನೆ ಮುಖ್ಯ ಲೆಕ್ಕಿಗ ಹಾಗು FDA ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಧವೆಯಿಂದ 5000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರ ಮಹಿಳೆಯ ಪತಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆಗಿದ್ದರು. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯದರ್ಶಿಯಾಗಿದ್ದರು. 2023 ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿದ್ದು, ಮಹಿಳೆಯ ಪತಿ 2024 ಜೂನ್ ತಿಂಗಳಲ್ಲಿ ಮೃತಪಟ್ಟಿದ್ದಾರೆ. ಮುಖ್ಯ ಲೆಕ್ಕಿಗರ ಬಳಿ ಮರಣ ಉಪದಾನ ನೀಡುವಂತೆ ಕೇಳಿದ್ದಾರೆ.

ಗಂಡನ ಮರಣ ಉಪದಾನ ನೀಡುವಂತೆ ವಿಧವೆ ಮಹಿಳೆ ಕೇಳಿದ್ದಾರೆ. ಎರಡು ಬಾರಿ ಖಜಾನೆಗೆ ಹೋಗಿ ವಿಚಾರಿಸಿದರೂ ಕೂಡ ಕೆಲಸ ಮಾಡಿಕೊಟ್ಟಿಲ್ಲ. ಹಣ ಜಮೆ ಮಾಡಲು ಖಜಾನೆಯ ಮುಖ್ಯ ಲೇಕ್ಕಿಗ ಭಾಸ್ಕರ್, ಹಾಗೂ ಎಫ್ಡಿಎ ಬಸವೇಗೌಡ 5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ವಿಧವೆ ಮಹಿಳೆ ಮಂಗಳೂರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದಾರೆ. ಇಂದು ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಲೋಕಾಯುಕ್ತ ಎಸ್ ಪಿ ಕುಮಾರಸ್ವಾಮಿ ಈ ಒಂದು ಕಾರ್ಯಾಚರಣೆ ನಡೆದಿದೆ.

Share. Facebook Twitter LinkedIn WhatsApp Email

Related Posts

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM3 Mins Read

ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

23/03/2026 5:19 PM2 Mins Read

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮಾ.27 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

23/03/2026 5:08 PM1 Min Read
Recent News

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

23/03/2026 5:24 PM

ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

23/03/2026 5:19 PM

BREAKING: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಟ್ರಂಪ್ ಶಾಂತಿ ಮಂತ್ರ: ಇರಾನ್ ಮೇಲಿನ ದಾಳಿ 5 ದಿನ ಸ್ಥಗಿತ

23/03/2026 5:17 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮಾ.27 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

23/03/2026 5:08 PM
State News
KARNATAKA

ಮಂಡ್ಯದ ಮದ್ದೂರು ನಗರಸಭೆ ಬಜೆಟ್ 2025 -26; ಸ್ವಚ್ಚ, ಸುಂದರ ಹಸಿರೀಕರಣಕ್ಕೆ ಒತ್ತು

By kannadanewsnow0923/03/2026 5:24 PM KARNATAKA 3 Mins Read

ಮಂಡ್ಯ : ಮದ್ದೂರು ನಗರ ವ್ಯಾಪ್ತಿಯಲ್ಲಿ ಬೆಂಗಳೂರು ಮಾದರಿಯ ಉದ್ಯಾನಗಳ ಅಭಿವೃದ್ಧಿ, ನಗರವನ್ನು ಸುಂದರ ಹಾಗೂ ಹಸಿರೀಕರಣ, ಸುಸಜ್ಜಿತ ಮಾರುಕಟ್ಟೆ,…

ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭ: ಖರ್ಗೆ ಟೀಕೆಗೆ ಹೆಚ್.ಡಿ ದೇವೇಗೌಡ ತಿರುಗೇಟು

23/03/2026 5:19 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮಾ.27 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

23/03/2026 5:08 PM

ಬೆಂಗಳೂರಿಗೆ ಬರಲು ಇಷ್ಟವಿಲ್ಲದೆ 34 ಲಕ್ಷ ಸಂಬಳದ ಆಫರ್ ತಿರಸ್ಕರಿಸಿದ ವ್ಯಕ್ತಿ: ನೆಟ್ಟಿಗರು ಹೇಳಿದ್ದೇನು ಓದಿ!

23/03/2026 4:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.