Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೆಚ್ಚು ಉಪ್ಪು ಸೇವಿಸುತ್ತಿದ್ದೀರಾ? ಎಚ್ಚರ : ನಿಮ್ಮ ದೇಹ ನೀಡುವ ಈ ಮುನ್ಸೂಚನೆಗಳನ್ನು ನಿರ್ಲಕ್ಷಿಸಬೇಡಿ

05/04/2026 8:30 AM

BREAKING: ಮಧ್ಯಪ್ರದೇಶದಲ್ಲಿ 4 ಅಂತಸ್ತಿನ ಲಾಡ್ಜ್ ಕುಸಿತ: ಸ್ಫೋಟದಂತಹ ಭೀಕರ ಸದ್ದು; ಇಬ್ಬರ ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ!

05/04/2026 8:22 AM

SHOCKING : ಮದರಸಾದಲ್ಲಿ 10 ವರ್ಷದ ಬಾಲಕನಿಗೆ 30 ಸೆಕೆಂಡ್‌ಗಳಲ್ಲಿ 36 ಬಾರಿ ಥಳಿಸಿದ ಮೌಲ್ವಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

05/04/2026 8:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಜೆಪಿಗಿಂತಲೂ ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದುಪ್ಪಟ್ಟಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಗಂಭೀರ ಆರೋಪ
KARNATAKA

BREAKING : ಬಿಜೆಪಿಗಿಂತಲೂ ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದುಪ್ಪಟ್ಟಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಗಂಭೀರ ಆರೋಪ

By kannadanewsnow0529/09/2025 2:07 PM

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಇದೀಗ ಸಿಡಿದೆದ್ದಿದೆ. ಕಮಿಷನ್ ದುಪ್ಪಟ್ಟು ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಗುತ್ತಿಗೆದಾರರ ಸಂಘ ಇದೀಗ ಆಕ್ರೋಶ ಹೊರಹಾಕಿದೆ. ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಸಮಸ್ಯೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಾಮಗಾರಿ ಕೈಗೊಳ್ಳುವ 8 ಇಲಾಖೆಗಳಿಂದ ಹಣ ಬಂದಿಲ್ಲ. ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಬಾಕಿ ಹಣ ಬಿಡುಗಡೆ ಆಗಿಲ್ಲ. ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಇದೀಗ ತೀವ್ರ ಆಗ್ರಹ ಕೇಳಿ ಬರುತ್ತಿದೆ. ಒಟ್ಟು ರಾಜ್ಯ ಸರ್ಕಾರ 33,000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ. ಹಿಂದಿನ ಸರ್ಕಾರಕ್ಕಿಂತ ಈಗಿನ ಕಮಿಷನ್ ದುಪ್ಪಟ್ಟು ಆಗಿದೆ ಎರಡು ವರ್ಷಗಳಿಂದ ಸಮಸ್ಯೆ ಇದ್ದು ಬಾಕಿ ಹಣ ಬಿಡುಗಡೆ ಮಾಡಿ ಎಂದು ಅಗ್ರಹಿಸಿದ್ದಾರೆ. ಸರ್ಕಾರದಿಂದ ನಮಗೆ ಯಾವ ಪ್ರಯೋಜನ ಆಗಿಲ್ಲ ಅಂತ ಸೇವ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಇದೆ ವಿಚಾರವಾಗಿ ಬಿಜೆಪಿ ಶಾಸಕ ಅಶ್ವತ್ಥನಾರಾಯಣ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಮೇಲೆ 40% ಕಮಿಷನ್ ಆರೋಪ ಮಾಡಿದ್ದರು. ಗುತ್ತಿಗೆದಾರರು ಕಾಂಗ್ರೆಸ್ ವಿರುದ್ಧವೇ ಇದೀಗ ಆರೋಪ ಮಾಡುತ್ತಿದ್ದಾರೆ. ಗುತ್ತಿಗೆದಾರರ ಆರೋಪಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಡಬೇಕು ನಮ್ಮ ಮೇಲೆ ಆರೋಪ ಬಂದಾಗ ರಾಜೀನಾಮೆ ಕೇಳಿದರು. ಈಗ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ರಾಜಿನಾಮೆ ಕೊಡುತ್ತಾರಾ? ಎಂದು ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ಹೆಚ್ಚು ಉಪ್ಪು ಸೇವಿಸುತ್ತಿದ್ದೀರಾ? ಎಚ್ಚರ : ನಿಮ್ಮ ದೇಹ ನೀಡುವ ಈ ಮುನ್ಸೂಚನೆಗಳನ್ನು ನಿರ್ಲಕ್ಷಿಸಬೇಡಿ

05/04/2026 8:30 AM2 Mins Read

ಚುರುಕಾದ ನೆನಪಿನ ಶಕ್ತಿ ಮತ್ತು ಏಕಾಗ್ರತೆಗಾಗಿ ಈ 7 ಮೆದುಳಿನ ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

05/04/2026 8:00 AM2 Mins Read

ಆಧಾರ್-ರೇಷನ್ ಕಾರ್ಡ್ ಇದ್ದರೆ ಸಾಕು : ಪ್ರತಿ ವರ್ಷ ಸಿಗಲಿದೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ!

05/04/2026 7:50 AM1 Min Read
Recent News

ಹೆಚ್ಚು ಉಪ್ಪು ಸೇವಿಸುತ್ತಿದ್ದೀರಾ? ಎಚ್ಚರ : ನಿಮ್ಮ ದೇಹ ನೀಡುವ ಈ ಮುನ್ಸೂಚನೆಗಳನ್ನು ನಿರ್ಲಕ್ಷಿಸಬೇಡಿ

05/04/2026 8:30 AM

BREAKING: ಮಧ್ಯಪ್ರದೇಶದಲ್ಲಿ 4 ಅಂತಸ್ತಿನ ಲಾಡ್ಜ್ ಕುಸಿತ: ಸ್ಫೋಟದಂತಹ ಭೀಕರ ಸದ್ದು; ಇಬ್ಬರ ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ!

05/04/2026 8:22 AM

SHOCKING : ಮದರಸಾದಲ್ಲಿ 10 ವರ್ಷದ ಬಾಲಕನಿಗೆ 30 ಸೆಕೆಂಡ್‌ಗಳಲ್ಲಿ 36 ಬಾರಿ ಥಳಿಸಿದ ಮೌಲ್ವಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

05/04/2026 8:12 AM

ಯುದ್ಧದ ನಡುವೆ ಇರಾನ್ ಮಾನವೀಯ ಹೆಜ್ಜೆ: ಹಾರ್ಮುಜ್ ಜಲಸಂಧಿ ಮೂಲಕ ‘ಅಗತ್ಯ ವಸ್ತು’ಗಳ ಹಡಗು ಸಂಚಾರಕ್ಕೆ ಅನುಮತಿ!

05/04/2026 8:11 AM
State News
KARNATAKA

ಹೆಚ್ಚು ಉಪ್ಪು ಸೇವಿಸುತ್ತಿದ್ದೀರಾ? ಎಚ್ಚರ : ನಿಮ್ಮ ದೇಹ ನೀಡುವ ಈ ಮುನ್ಸೂಚನೆಗಳನ್ನು ನಿರ್ಲಕ್ಷಿಸಬೇಡಿ

By kannadanewsnow5705/04/2026 8:30 AM KARNATAKA 2 Mins Read

ಆಹಾರದ ರುಚಿ ಹೆಚ್ಚಿಸಲು ಉಪ್ಪು ಅನಿವಾರ್ಯ. ಆದರೆ ‘ಅತಿಯಾದರೆ ಅಮೃತವೂ ವಿಷ’ ಎಂಬಂತೆ, ಅತಿಯಾದ ಉಪ್ಪಿನ ಸೇವನೆ ಆರೋಗ್ಯದ ಮೇಲೆ…

ಚುರುಕಾದ ನೆನಪಿನ ಶಕ್ತಿ ಮತ್ತು ಏಕಾಗ್ರತೆಗಾಗಿ ಈ 7 ಮೆದುಳಿನ ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

05/04/2026 8:00 AM

ಆಧಾರ್-ರೇಷನ್ ಕಾರ್ಡ್ ಇದ್ದರೆ ಸಾಕು : ಪ್ರತಿ ವರ್ಷ ಸಿಗಲಿದೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ!

05/04/2026 7:50 AM

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

05/04/2026 7:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.