BREAKING : ಅಕ್ರಮ ಅದಿರು ಕಳ್ಳತನ ಕೇಸ್ : ಶಾಸಕ ಸತೀಶ್ ಸೈಲ್ ಗೆ 2 ದಿನಗಳ ಕಾಲ ‘ED’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪದಡಿ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದರು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ಗೆ 2 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು … Continue reading BREAKING : ಅಕ್ರಮ ಅದಿರು ಕಳ್ಳತನ ಕೇಸ್ : ಶಾಸಕ ಸತೀಶ್ ಸೈಲ್ ಗೆ 2 ದಿನಗಳ ಕಾಲ ‘ED’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ