Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

ALERT : ನೀವು ಕುಡಿಯುವ ಪಾನೀಯದಲ್ಲಿರುವ ಐಸ್ ಕ್ಯೂಬ್ ಗಳು ಸುರಕ್ಷಿತವೇ? ಈ ರೀತಿ ಕಲುಷಿತ ಮಂಜುಗಡ್ಡೆ ಗುರುತಿಸಿ

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಲ್ಲಿ 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅಸ್ತು
KARNATAKA

BREAKING : ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಲ್ಲಿ 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅಸ್ತು

By ಸುರೇಶ್‌

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ.

ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು ಸೇರಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಒಟ್ಟು 2000 ಹುದ್ದೆಗಳ ಭರ್ತಿಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಇದಕ್ಕೆ ಆರ್ಥಿಕ ಇಲಾಖೆಯ ಸಲಹೆಗಳನ್ವಯ ನೇಮಕಾತಿಗೆ ಷರತ್ತು ಬದ್ದ ಅನುಮತಿ ನೀಡಿ ಇಲಾಖೆಯ ಉಪ ಕಾರ್ಯದರ್ಶಿ ಬುಧವಾರ ಆದೇಶ ಮಾಡಿದ್ದಾರೆ. ಈ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮ ಗಳನ್ವಯ ಆಗತ್ಯ ವಿದ್ಯಾರ್ಹತೆ, ನೇಮಕಾತಿ ವಿಧಾನದಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕು.

ಕಲ್ಯಾಣ ಕರ್ನಾಟಕ ವೃಂದಕ್ಕೆ ಮೀಸಲಿರಿಸಿರುವ ಹುದ್ದೆಗಳನ್ನು ನಿಯಮಾನುಸಾರ ವರ್ಗೀಕರಿಸಿ ನೇಮಕಾತಿಗೆ ಕ್ರಮ ವಹಿಸಬೇಕು. ಯುವಿಸಿಇಯ 47 ಹುದ್ದೆಗಳ ಭರ್ತಿಗೆ ಮುನ್ನ ವಿವಿಯಲ್ಲಿ ಖಾಲಿ ಇರುವ 72 ಹುದ್ದೆಗಳ ಬಗ್ಗೆ ಪೂರ್ಣ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು.ನಂತರ ಸರ್ಕಾರದ ಅನುಮೋದನೆ ಪಡೆದು ಸದರಿ ಹುದ್ದೆಗಳ ಭರ್ತಿ ಮಾಡಬೇಕೆಂದು ಷರತ್ತು ವಿಧಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

1 Min Read

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

2 Mins Read

ಬೇಸಿಗೆಯಲ್ಲೂ ನಿಮ್ಮ ಮನೆಯ ಮನಿ ಪ್ಲಾಂಟ್ ಹಸಿರಾಗಿ ನಳನಳಿಸಬೇಕೇ? ಇಲ್ಲಿವೆ ನೋಡಿ 5 ಸೀಕ್ರೆಟ್ ಟಿಪ್ಸ್!

2 Mins Read
Recent News

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

ALERT : ನೀವು ಕುಡಿಯುವ ಪಾನೀಯದಲ್ಲಿರುವ ಐಸ್ ಕ್ಯೂಬ್ ಗಳು ಸುರಕ್ಷಿತವೇ? ಈ ರೀತಿ ಕಲುಷಿತ ಮಂಜುಗಡ್ಡೆ ಗುರುತಿಸಿ

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

ಪಾದದ ಕೀಲುಗಳಲ್ಲಾಗುವ ಈ ಬದಲಾವಣೆಯೇ ಮಾರಣಾಂತಿಕ ಕಾಯಿಲೆಗಳ ಮುನ್ಸೂಚನೆ ಇರಬಹುದು, ಎಚ್ಚರ!

State News
KARNATAKA

BREAKING : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ CM ಸಿದ್ದರಾಮಯ್ಯ ಹೇಳಿದ್ದೇನು? WATCH VIDEO

By kannadanewsnow57 KARNATAKA 1 Min Read

ಬೆಂಗಳೂರು: ದೆಹಲಿ ವರಿಷ್ಠರಿಂದ ತಮಗೆ ಬುಲಾವ್ ಬಂದಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು…

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ.!

ಬೇಸಿಗೆಯಲ್ಲೂ ನಿಮ್ಮ ಮನೆಯ ಮನಿ ಪ್ಲಾಂಟ್ ಹಸಿರಾಗಿ ನಳನಳಿಸಬೇಕೇ? ಇಲ್ಲಿವೆ ನೋಡಿ 5 ಸೀಕ್ರೆಟ್ ಟಿಪ್ಸ್!

BREAKING : ನಾಳೆ ಬೆಳಿಗ್ಗೆ 11 ಗಂಟೆಗೆ ಹೈಕಮಾಂಡ್ ಜೊತೆ ಸಿಎಂ ಸಭೆ : ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.