BREAKING : ಕರ್ನಾಟಕದಲ್ಲಿ ಸೆ.22 ರಿಂದ ಅ.7ರವರೆಗೆ ‘ಮರು ಜಾತಿಗಣತಿ’ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರು : ಕರ್ನಾಟಕದಲ್ಲಿ ಸೆಪ್ಟೆಂಬರ್ 22 ರಿಂದ ಜಾತಿಗಣತಿ ನಡೆಸಲು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೌದು ಇಂದು ಬೆಂಗಳೂರಿನ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಸಂಬಂಧ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಭೆ ನಡೆಯಿತು. ಸಚಿವ ಶಿವರಾಜ್ ತಂಗಡಗಿ ಮಧುಸೂದನ್ ನಾಯಕ್ ಸೇರಿ ಅಧಿಕಾರಿಗಳು ಭಾಗಿಯಾಗಿದ್ದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಆಗಿರುವ ಮಧುಸೂದನ್ ಈ ಒಂದು ಸಭೆಯಲ್ಲಿ ಭಾಗವಹಿಸಿದ್ದು ಆಯೋಗದ ಕೈಗೊಳ್ಳಬೇಕಾದ ವಿಷಯಗಳ ಕುರಿತು ಚರ್ಚಿಸಿದರು. … Continue reading BREAKING : ಕರ್ನಾಟಕದಲ್ಲಿ ಸೆ.22 ರಿಂದ ಅ.7ರವರೆಗೆ ‘ಮರು ಜಾತಿಗಣತಿ’ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ