ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ/ ವಿಡಿಯೋ ಮಾಡದಂತೆ ನಿಷೇಧಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್ ಪಡೆದಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವೀಡಿಯೋ ಮಾಡದಂತೆ ನಿಷೇಧಿಸಿರುವ ಕುರಿತು ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ. ಮೇಲೇ ಓದಲಾದ ಸರ್ಕಾರದ ಆದೇಶವನ್ನು ಪುನಃ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶ ಮಾಡಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ … Continue reading BREAKING : ರಾಜ್ಯ ಸರ್ಕಾರದ ಎಲ್ಲಾ ಇಲಾಖೆ, ಕಚೇರಿಗಳಲ್ಲಿ `ಫೋಟೋ\ವಿಡಿಯೋ’ ಚಿತ್ರೀಕರಣ ನಿಷೇಧದ ಆದೇಶ ಹಿಂಪಡೆದ ಸರ್ಕಾರ.!
Copy and paste this URL into your WordPress site to embed
Copy and paste this code into your site to embed