BREAKING : ರಾಜ್ಯದಲ್ಲಿ ‘ಜಾತಿಗಣತಿ’ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು,ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಸಲಾಗಿತ್ತು. ಇದೀಗ ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ಅರ್ಜಿಗಳ ವಿಚಾರಣೆ ನಡೆಯಿತು. ಈ ವೇಳೆ ಕೆಲಸರತ್ತು ವಿಧಿಸಿ ಜಾತಿಗಣತಿ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಮಧ್ಯಂತರ ಆದೇಶ ನೀಡಿದೆ.ಬಳಿಕ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಆಯೋಗದ ಪರವಾಗಿ ಪ್ರೊ. ರವಿವರ್ಮಕುಮಾರ್ ಅವರು ವಾದ ಆರಂಭಿಸಿದರು. … Continue reading BREAKING : ರಾಜ್ಯದಲ್ಲಿ ‘ಜಾತಿಗಣತಿ’ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ