Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಪ ಕಛೇರಿಗಳಲ್ಲೇ ಇ – ಸ್ವತ್ತು ವಿತರಣೆ – ಪೌರಾಯುಕ್ತೆ ಎಸ್.ಎನ್. ರಾಧಿಕಾ

18/04/2026 10:54 AM

JOB ALERT : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `CRPF’ ನಲ್ಲಿ 9,195 ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

18/04/2026 10:47 AM

BREAKING : ಶಾಸಕರ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಕೊಂಡೋಯ್ದ ಸಚಿವರು!

18/04/2026 10:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು
KARNATAKA

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು

By kannadanewsnow0512/06/2025 1:52 PM

ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಒಂದು ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆ ನಡೆಸಲು ಒಪ್ಪಿಗೆ ನೀಡಲಾಯಿತು.

ಹೌದು ಜಾತಿಗಣತಿ ಮರು ಸಮೀಕ್ಷೆಗೆ ರಾಜ್ಯ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಇದೀಗ ಒಪ್ಪಿಗೆ ನೀಡಿದೆ. ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿದಾಗ ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆ ನಡೆಸಿ ಎಂದು ಸೂಚನೆ ನೀಡಿತು ಈ ಹಿನ್ನೆಲೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ಯಾಬಿನೆಟ್ ನಲ್ಲಿ ಜಾತಿಗಣತಿ ಸಮೀಕ್ಷೆ ಕುರಿತು ಚರ್ಚಿಸಿದ್ದೇವೆ. ಜಾತಿ ಗಣತಿ ಮರು ಸಮೀಕ್ಷೆಗೆ ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಸೂಚಿಸಲಾಗಿದೆ. 2011 ರಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಸಿದ್ದೆವು. ಮನೆ ಮನೆಗೆ ಹೋಗಿ ಸರ್ವೇ ಮಾಡಿರುವ ವರದಿ ಪಡೆದಿದ್ದೇವೆ. 2015 ರಲ್ಲಿ 6.35 ಕೋಟಿ ಜನಸಂಖ್ಯೆ ಎಂದು ಅಂದಾಜಿಸಲಾಗಿದೆ. 2015 ಏಪ್ರಿಲ್ 11ರಂದು ಜಾತಿಗಣತಿ ಸರ್ವೆ ಆರಂಭಿಸಿದ್ದೆವು.

ಹಿಂದೆ ಸಿಎಂ ಆಗಿದ್ದಾಗ ವರದಿ ಮತ್ತು ಶಿಫಾರಸು ಅಂತಿಮ ಆಗಿರಲಿಲ್ಲ. 2018 ರಲ್ಲಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಸಿಎಂ ಆಗಿದ್ದರು. ಆಗ ಜಾತಿಗಣತಿ ವರದಿ ಪೂರ್ಣಗೊಂಡಿತ್ತು. ಸಾಮಾಜಿಕ, ಶೈಕ್ಷಣಿಕ ಹಾಗು ಆರ್ಥಿಕ ಸ್ಥಿತಿಯ ಬಗ್ಗೆ ಸರ್ವೆ ನಡೆಸಲಾಗಿತ್ತು. ಹಾಗಾಗಿ ಇಂದು ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ರಾಜ್ಯದಲ್ಲಿ ಮತ್ತೆ ಜಾತಿಗಣತಿ ಸಮೀಕ್ಷೆ ನಡೆಸಲು ಒಪ್ಪಿಗೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Share. Facebook Twitter LinkedIn WhatsApp Email

Related Posts

ಉಪ ಕಛೇರಿಗಳಲ್ಲೇ ಇ – ಸ್ವತ್ತು ವಿತರಣೆ – ಪೌರಾಯುಕ್ತೆ ಎಸ್.ಎನ್. ರಾಧಿಕಾ

18/04/2026 10:54 AM2 Mins Read

BREAKING : ಶಾಸಕರ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಕೊಂಡೋಯ್ದ ಸಚಿವರು!

18/04/2026 10:25 AM1 Min Read

ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಉದಾಹರಣೆ : ‘ಗೃಹಲಕ್ಷ್ಮಿ’ ಹಣದಿಂದ ಐಸ್ ಕ್ರೀಮ್ ಪಾರ್ಲರ್ ತೆರೆದ ಮಹಿಳೆ!

18/04/2026 10:14 AM1 Min Read
Recent News

ಉಪ ಕಛೇರಿಗಳಲ್ಲೇ ಇ – ಸ್ವತ್ತು ವಿತರಣೆ – ಪೌರಾಯುಕ್ತೆ ಎಸ್.ಎನ್. ರಾಧಿಕಾ

18/04/2026 10:54 AM

JOB ALERT : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `CRPF’ ನಲ್ಲಿ 9,195 ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

18/04/2026 10:47 AM

BREAKING : ಶಾಸಕರ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಕೊಂಡೋಯ್ದ ಸಚಿವರು!

18/04/2026 10:25 AM

ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಉದಾಹರಣೆ : ‘ಗೃಹಲಕ್ಷ್ಮಿ’ ಹಣದಿಂದ ಐಸ್ ಕ್ರೀಮ್ ಪಾರ್ಲರ್ ತೆರೆದ ಮಹಿಳೆ!

18/04/2026 10:14 AM
State News
KARNATAKA

ಉಪ ಕಛೇರಿಗಳಲ್ಲೇ ಇ – ಸ್ವತ್ತು ವಿತರಣೆ – ಪೌರಾಯುಕ್ತೆ ಎಸ್.ಎನ್. ರಾಧಿಕಾ

By kannadanewsnow0518/04/2026 10:54 AM KARNATAKA 2 Mins Read

ಮಂಡ್ಯ :- ಮದ್ದೂರು ನಗರಸಭಾ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ ಗ್ರಾಮ ಪಂಚಾಯಿತಿ ಕಛೇರಿಗಳಲ್ಲೆ ( ಉಪ ಕಛೇರಿ ) ಇ…

BREAKING : ಶಾಸಕರ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ತಮ್ಮ ಕ್ಷೇತ್ರಕ್ಕೆ ಕೊಂಡೋಯ್ದ ಸಚಿವರು!

18/04/2026 10:25 AM

ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಉದಾಹರಣೆ : ‘ಗೃಹಲಕ್ಷ್ಮಿ’ ಹಣದಿಂದ ಐಸ್ ಕ್ರೀಮ್ ಪಾರ್ಲರ್ ತೆರೆದ ಮಹಿಳೆ!

18/04/2026 10:14 AM

ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಜಿ ಕರೆದರೆ ನಾನು ಅರ್ಜಿ ಹಾಕಬಹುದು : ಸಿಎಂ ಕನಸು ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್

18/04/2026 9:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.