ಮದ್ದೂರಿನ ಆಹಾರ ಇಲಾಖೆಯ ಗೋದಾಮಿನ ಬೀಗ ಒಡೆದು ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿ ಕಳ್ಳತನ

ಮಂಡ್ಯ : ದುಷ್ಕರ್ಮಿಗಳ ಗುಂಪೊಂದು ಪಟ್ಟಣದ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಗೋದಾಮಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಸೋಮವಾರ ಮಧ್ಯರಾತ್ರಿ ಜರುಗಿದೆ. ಮಳವಳ್ಳಿ ರಸ್ತೆಯಲ್ಲಿರುವ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಪ್ರತಿಮೆ ಬಳಿಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಪಡಿತರ ದಾಸ್ತಾನು ಗೋದಾಮಿನಲ್ಲಿ ಈ ಕೃತ್ಯ ನಡೆದಿದೆ. ಮಧ್ಯರಾತ್ರಿ ವೇಳೆಗೆ ಮಾರಕಾಸ್ತ್ರಗಳ ಸಮೇತ ಲಾರಿಯಲ್ಲಿ ಬಂದ ದುಷ್ಕಮಿಗಳ ಗುಂಪು ಪಡಿತರ ಗೋದಾಮಿನ ರೋಲಿಂಗ್ ಷಟರ್ ಗೆ … Continue reading ಮದ್ದೂರಿನ ಆಹಾರ ಇಲಾಖೆಯ ಗೋದಾಮಿನ ಬೀಗ ಒಡೆದು ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿ ಕಳ್ಳತನ