BREAKING : ನಾಳೆ ‘ರಾಹುಲ್ ಗಾಂಧಿ’ ನೇತೃತ್ವದಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನೆ ಆ.8 ಕ್ಕೆ ಮುಂದೂಡಿಕೆ

ಬೆಂಗಳೂರು : ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನದ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮತಗಳ್ಳತನದ ವಿರುದ್ದದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರತಿಭಟನೆ ಮುಂದೂಡಿಕೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಆ.5 ರ ನಾಳೆ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೆ ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು … Continue reading BREAKING : ನಾಳೆ ‘ರಾಹುಲ್ ಗಾಂಧಿ’ ನೇತೃತ್ವದಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನೆ ಆ.8 ಕ್ಕೆ ಮುಂದೂಡಿಕೆ