BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು : ಈಗಾಗಲೇ ಮುಸ್ಲಿಮರಿಗೆ ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೆ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದ್ದು ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 10ರಷ್ಟು ಇದ್ದಂತಹ ಮೀಸಲಾತಿಯನ್ನು ಶೇಕಡ 15ಕ್ಕೆ ಏರಿಸುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹೌದು ಮತ್ತೆ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ. ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. … Continue reading BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed