BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ ಪೊಲೀಸರೆ ಕಾರಣ ಎಂದ ರಾಜ್ಯ ಸರ್ಕಾರ

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಜನ ಕಾಲ್ತುಳಿತದಿಂದ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ಹಿನ್ನೆಲೆಯಲ್ಲಿ ಅಮಾನತು ರದ್ದು ಪಡಿಸಿದ ಸಿಇಟಿ ಆದೇಶ ಪ್ರಶ್ನೆ ಸಿ ಮೇಲ್ಮನವಿ ಸಲ್ಲಿಸಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ವೇಳೆ ಪೊಲೀಸರ ಅಮಾನತುಕ್ರಮವನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿತು. ರಾಜ್ಯ ಸರ್ಕಾರದ ಪರವಾಗಿ ಪಿ. ಎಸ್ ರಾಜಗೋಪಾಲ್ ವಾದ ಮಂಡಿಸಿದರು ಅನುಮತಿ ಕೇಳಿದ ದಿನವೇ ಪೊಲೀಸರು ಅನುಮತಿ … Continue reading BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ ಪೊಲೀಸರೆ ಕಾರಣ ಎಂದ ರಾಜ್ಯ ಸರ್ಕಾರ