Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರ: ರಾಜ್ಯ ಸರ್ಕಾರದ ವಿರುದ್ಧ HDK ಕಿಡಿ

07/02/2026 4:46 PM

BIG Alert: ನೀವು ರೀಲ್ಸ್ ಮಾಡ್ತೀರಾ? ಹಾಗಾದ್ರೆ ಅದಕ್ಕೂ ಮುನ್ನಾ ಈ ಸುದ್ದಿ ಓದಿ!

07/02/2026 4:31 PM

BREAKING: ಕೇಂದ್ರ ಸರ್ಕಾರದಿಂದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕವಾಗಿ ಬ್ರೇಕ್

07/02/2026 4:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರದ್ದಾಗಿದ್ದ ‘ಹಾಸನಾಂಬೆ’ ವಿಶೇಷ ದರ್ಶನದ ಟಿಕೆಟ್ ಕೌಂಟರ್ ತಡರಾತ್ರಿ ಮತ್ತೆ ರೀ ಓಪನ್…!
KARNATAKA

BREAKING : ರದ್ದಾಗಿದ್ದ ‘ಹಾಸನಾಂಬೆ’ ವಿಶೇಷ ದರ್ಶನದ ಟಿಕೆಟ್ ಕೌಂಟರ್ ತಡರಾತ್ರಿ ಮತ್ತೆ ರೀ ಓಪನ್…!

By kannadanewsnow5701/11/2024 7:29 AM

ಹಾಸನ : ಜಿಲ್ಲೆಯ ಶಕ್ತಿ ದೇವತೆ ಹಾಸನಾಂಬ ತಾಯಿಯ ದರ್ಶನಕ್ಕೆ ಜನರು ಸಾಲುಗಟ್ಟಿ ನಿಂತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾಗಿ ಜನಜಂಗುಳಿ ಏರ್ಪಟ್ಟ ಹಿನ್ನೆಲೆಯಲ್ಲಿ ನಿನ್ನೆ ಹಾಸನಾಂಬ ಆಡಳಿತ ಮಂಡಳಿಯಿಂದ ಎಲ್ಲಾ ಪಾಸ್ ರದ್ದುಮಾಡಿತ್ತು. ಆದರೆ ತಡರಾತ್ರಿ ಪಾಸ್ ಕೌಂಟರ್ ರನ್ನು ಮತ್ತೆ ಓಪನ್ ಮಾಡಲಾಗಿದೆ.

ತಡರಾತ್ರಿಯಿಂದ ಹಾಸನಾಂಬೆ ದೇವಾಲಯದ ಪಾಸ್’ ಕೌಂಟರ್ ರನ್ನು ಮತ್ತೆ ಓಪನ್ ಮಾಡಲಾಗಿದೆ. ಈ ವರ್ಷ ಭಾರಿ ಸಂಖ್ಯೆಯಲ್ಲಿ ಭಕ್ತರು ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದರಿಂದ ಸುಗಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸದ್ಯ ಸರದಿ ಸಾಲಿನಲ್ಲಿ ಭಕ್ತರು ದೇವಿಯ ದರ್ಶನಕ್ಕೆ ನಿಂತಿದ್ದಾರೆ.

ಇನ್ನೂ ನಿನ್ನೆ ಹಾಸನಾಂಬೆ ದರ್ಶನಕ್ಕೆ ಈಗ ಮಳೆ ಅಡ್ಡಿಯಾಗಿದೆ. ಭಾರೀ ಮಳೆಯ ಕಾರಣದಿಂದ ಮಕ್ಕಳು, ಜನರು ಪರದಾಡುವಂತೆ ಆಗಿದೆ. ಅಲ್ಲದೇ ಭಕ್ತರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತೆ ಆಗಿತ್ತು.

BREAKING : ರದ್ದಾಗಿದ್ದ ‘ಹಾಸನಾಂಬೆ’ ವಿಶೇಷ ದರ್ಶನದ ಟಿಕೆಟ್ ಕೌಂಟರ್ ತಡರಾತ್ರಿ ಮತ್ತೆ ರೀ ಓಪನ್...! BREAKING: The ticket counter for the canceled 'Hasanambe' special darshan re-opened late at night.
Share. Facebook Twitter LinkedIn WhatsApp Email

Related Posts

ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರ: ರಾಜ್ಯ ಸರ್ಕಾರದ ವಿರುದ್ಧ HDK ಕಿಡಿ

07/02/2026 4:46 PM2 Mins Read

BREAKING: ಕೇಂದ್ರ ಸರ್ಕಾರದಿಂದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕವಾಗಿ ಬ್ರೇಕ್

07/02/2026 4:30 PM1 Min Read

BREAKING: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೋಮವಾರದಿಂದ ಟಿಕೆಟ್ ದರ ಏರಿಕೆಯಾಗಲ್ಲ

07/02/2026 4:27 PM1 Min Read
Recent News

ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರ: ರಾಜ್ಯ ಸರ್ಕಾರದ ವಿರುದ್ಧ HDK ಕಿಡಿ

07/02/2026 4:46 PM

BIG Alert: ನೀವು ರೀಲ್ಸ್ ಮಾಡ್ತೀರಾ? ಹಾಗಾದ್ರೆ ಅದಕ್ಕೂ ಮುನ್ನಾ ಈ ಸುದ್ದಿ ಓದಿ!

07/02/2026 4:31 PM

BREAKING: ಕೇಂದ್ರ ಸರ್ಕಾರದಿಂದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕವಾಗಿ ಬ್ರೇಕ್

07/02/2026 4:30 PM

BREAKING: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೋಮವಾರದಿಂದ ಟಿಕೆಟ್ ದರ ಏರಿಕೆಯಾಗಲ್ಲ

07/02/2026 4:27 PM
State News
KARNATAKA

ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರ: ರಾಜ್ಯ ಸರ್ಕಾರದ ವಿರುದ್ಧ HDK ಕಿಡಿ

By kannadanewsnow0907/02/2026 4:46 PM KARNATAKA 2 Mins Read

ಬೆಂಗಳೂರು: ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನತೆಗೆ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ಸಚಿವ…

BREAKING: ಕೇಂದ್ರ ಸರ್ಕಾರದಿಂದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕವಾಗಿ ಬ್ರೇಕ್

07/02/2026 4:30 PM

BREAKING: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೋಮವಾರದಿಂದ ಟಿಕೆಟ್ ದರ ಏರಿಕೆಯಾಗಲ್ಲ

07/02/2026 4:27 PM

BREAKING : ರಾಜ್ಯದಲ್ಲಿ ‘ಹಿಡನ್ ಡಿಪ್ರೆಶನ್’ ನಿಂದ ಹೆಚ್ಚುತ್ತಿವೆ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ!

07/02/2026 4:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.