BREAKING : ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಕಳ್ಳಾಟ? ತನಿಖೆಗೆ ‘CBI’ ಎಂಟ್ರಿ!

ಬೆಂಗಳೂರು : ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧದ ಪರಿಣಾಮ ಇದೀಗ ಭಾರತದಾದ್ಯಂತ ಹಲವಾರು ರೀತಿಯಲ್ಲಿ ಪರಿಣಾಮ ಬೀರಿದ್ದು ಅದರಲ್ಲೂ ಪ್ರಮುಖವಾಗಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ್ಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಲಿಂಡರ್ ವಿತರಕರ ಕಲಾಟ ನಡೆಯುತ್ತಿದೆಯಾ ಎಂದು ತನಿಖೆ ನಡೆಸಲು ರಾಜ್ಯಕ್ಕೆ ಸಿಬಿಐ ಎಂಟ್ರಿ ಕೊಟ್ಟಿದೆ. ಹೌದು ರಾಜ್ಯದ ಹಲವೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ, ವಾಣಿಜ್ಯ ಸಿಲಿಂಡರ್ ಅಭಾವ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದ್ದು, ಕಮರ್ಷಿಯಲ್ ಸಿಲಿಂಡರ್ ವಿತರಕರ ಕಳ್ಳಾಟ ನಡೆಸುತ್ತಿದ್ದಾರಾ? ಎಂದು ತನಿಖೆ … Continue reading BREAKING : ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಕಳ್ಳಾಟ? ತನಿಖೆಗೆ ‘CBI’ ಎಂಟ್ರಿ!