BREAKING : ‘ಕಿಯೋನಿಕ್ಸ್’ ನಲ್ಲಿ 500 ಕೋಟಿ ಅವ್ಯವಹಾರ ಕಂಡುಬರುವ ಹಾಗಿದೆ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು : ಕಿಯೋನಿಕ್ಸ್ ನ ಹಗರಣಕ್ಕೆ ಸಂಬಂಧಪಟ್ಟಂತೆ, ಬಾಕಿ ಬಿಲ್ ಪಾವತಿಸದಿದ್ದರೆ, ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶರತ್ ಬಚ್ಚೇಗೌಡನೆ ನೇರ ಹೊಣೆ ಎಂದು ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಇದೇ ವಿಚಾರವಾಗಿ ಸಚಿವ ಪ್ರಿಯಾಂಕ ಖರ್ಗೆ ಈ ಒಂದು ಕಿಯೋನಿಕ್ಸ್ ನಲ್ಲಿ ಸುಮಾರು 500 ಕೋಟಿ ಅವ್ಯವಹಾರ ನಡೆದಿರಬಹುದು. ನಾಲ್ಕು ವರ್ಷಗಳ ವರದಿಯನ್ನು ಆಧರಿಸಿ ಅದರ ಪ್ರಕಾರ ಬಾಕಿ ಬಿಲ್ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ … Continue reading BREAKING : ‘ಕಿಯೋನಿಕ್ಸ್’ ನಲ್ಲಿ 500 ಕೋಟಿ ಅವ್ಯವಹಾರ ಕಂಡುಬರುವ ಹಾಗಿದೆ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ