BREAKING : ರಾಜ್ಯದಲ್ಲಿ ಈ ಬಾರಿ ಹೆಚ್ಚುವರಿ 5 ಲಕ್ಷ ಹೆಕ್ಟರ್ ಬಿತ್ತನೆಯಿಂದ `ರಸಗೊಬ್ಬರ’ ಕೊರತೆ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಹೆಚ್ಚುವರಿ 5 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಹಲವೆಡೆ ರಸಗೊಬ್ಬರ ಕೊರತೆ ಉಂಟಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅನುಮತಿ ಪಡೆದು ಜಿಲ್ಲಾ ಸಚಿವರಿಗೆ ಮಾಹಿತಿ ನೀಡಿದ್ದೇವೆ. ರಸಗೊಬ್ಬರ ಕುರಿತು ಡಿಸಿಗಳ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. ರಸಗೊಬ್ಬರ ಕೊರತೆ ಉಂಟಾಗಿದೆ. ಕೇಂದ್ರದಿಂದ 87 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಬಾಕಿ ಇದೆ. ಕಳೆದ ವರ್ಷ ಹೆಚ್ಚುವರಿಯಾಗಿ 3 ಲಕ್ಷ ಮೆಟ್ರಿಕ್ ಟನ್ ಬಳಕೆಯಾಗುತ್ತಿದೆ. … Continue reading BREAKING : ರಾಜ್ಯದಲ್ಲಿ ಈ ಬಾರಿ ಹೆಚ್ಚುವರಿ 5 ಲಕ್ಷ ಹೆಕ್ಟರ್ ಬಿತ್ತನೆಯಿಂದ `ರಸಗೊಬ್ಬರ’ ಕೊರತೆ : ಸಚಿವ ಚಲುವರಾಯಸ್ವಾಮಿ