BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಚಿವ ಕೆ ಎನ್ ರಾಜಣ್ಣ ಸೆಪ್ಟೆಂಬರ್ ಬಳಿಕ ಬದಲಾವಣೆಯ ಗಾಳಿ ಬೀಸಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಯತೀಂದ್ರ ಸಿದ್ದರಾಮಯ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ … Continue reading BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed