Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಜೆಪಿಗೆ ಬರದೇ ಹೋದ್ರೆ ‘ED, CBI’ ದಾಳಿ ಮಾಡಿಸ್ತೇವೆ ಅಂತ ಬೆದರಿಕೆ ಒಡ್ಡಿದ್ದಾರೆ : ವಿಜಯಾನಂದ ಕಾಶಪ್ಪನವರ
KARNATAKA

BREAKING : ಬಿಜೆಪಿಗೆ ಬರದೇ ಹೋದ್ರೆ ‘ED, CBI’ ದಾಳಿ ಮಾಡಿಸ್ತೇವೆ ಅಂತ ಬೆದರಿಕೆ ಒಡ್ಡಿದ್ದಾರೆ : ವಿಜಯಾನಂದ ಕಾಶಪ್ಪನವರ

By kannadanewsnow0513/07/2025 6:46 AM

ಬಾಗಲಕೋಟೆ : ಬಿಜೆಪಿಯವರು ಕಾಂಗ್ರೆಸ್​​ನ 55 ಶಾಸಕರನ್ನು ಪಟ್ಟಿ ಮಾಡಿದ್ದಾರೆ. ಬಿಜೆಪಿ ಏಜೆಂಟ್​ಗಳನ್ನು ಅವರ ಮನೆಗೆ ಕಳುಹಿಸಿ ಹೆದರಿಸಿದ್ದಾರೆ. ಬಿಜೆಪಿಗೆ ಬರದೇ ಹೋದ್ರೆ ಸಿಬಿಐ, ಇಡಿ ದಾಳಿ ಮಾಡಿಸಿ ಅಕ್ರಮ ಆಸ್ತಿ ಹೊರಗೆಳಸ್ತೀವಿ ಅಂತಾರೆ, ಇದಕ್ಕೆ ನಾನು ಜಗ್ಗೋದಿಲ್ಲ, ಬಗ್ಗೋದಿಲ್ಲ, ಆ ಲಿಸ್ಟ್​​ನಲ್ಲಿ ನಾನು ಇದ್ದರೂ ಇರಬಹುದು ಎಂದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುಣಸುಂದದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾನು ಅದಕ್ಕೆ ಭಯಪಟ್ಟಿಲ್ಲ, ಅವರು ಮಾಡುತ್ತಿದ್ದಾರೆ. ಮೊನ್ನೆ ನೋಡಿರಬಹುದು ನಮ್ಮ ಬಳ್ಳಾರಿ ಶಾಸಕರು, ಭರತ ರೆಡ್ಡಿ, ಸಂಸದ ತುಕಾರಾಮ್, ನಾಗೇಂದ್ರ ಅವರ ಮೇಲೆ ದಾಳಿ ಮಾಡಿದರು. ಇವೆಲ್ಲ ಉದ್ದೇಶಪೂರ್ವಕ ದ್ವೇಷದ ರಾಜಕಾರಣ, ಕುತಂತ್ರ ರಾಜಕಾರಣ. ಬಿಜೆಪಿಯವರಿಗೆ ತಾಕತ್, ಧಮ್ ಇದ್ರೆ ಜನರ ಮಧ್ಯೆ ಬರಲಿ. 2028ಕ್ಕೆ ಚುನಾವಣೆ ಆಗಲಿ ಎಂದು ತಿರುಗೇಟು ನೀಡಿದರು.

ಯಾರನ್ನಾದ್ರೂ ಎತ್ತಿ ಕಟ್ಟಿ ಸರ್ಕಾರ ಬೀಳಿಸೋ ಪ್ರಯತ್ನ ಮಾಡೋದು. ಸಿಬಿಐ, ಇಡಿ ದಾಳಿಗಳ ಮೂಲಕ ಹೆದರಿಸೋಕೆ ಮಾಡ್ತಿದ್ದಾರೆ. ಬಿಜೆಪಿಗೆ ಕಾಂಗ್ರೆಸ್ ಶಾಸಕರು ಬರದೇ ಹೋದ್ರೆ ಇಡಿ, ಸಿಬಿಐ ದಾಳಿಯಿಂದ ಹೆದರಿಸಿದ್ದಾರೆ. ಹಾಗಾಗಿ ನನ್ನನ್ನು ಸೇರಿ ನಮ್ಮೆಲ್ಲ ಶಾಸಕರಿಗೆ ಭಯ ಇದೆ. ನನ್ನ ಮೇಲೆ ಇಡಿ ದಾಳಿಯಾದ್ರೂ ಮಾಡಲಿ ಐಬಿಯಾದ್ರೂ ದಾಳಿ ಆದ್ರೂ ಆಗಲಿ, ಎಲ್ಲವನ್ನು ಎದುರಿಸಲು ನಾನು ಸಜ್ಜಾಗಿದ್ದೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್​​ನಲ್ಲಿ ಡಿಕೆಶಿ & ಸಿದ್ದು ಬಣದಿಂದ ಕುದುರೆ ವ್ಯಾಪಾರ ನಡೀತಿದೆ ಎಂದಿರೋ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿಕೆ ಕುರಿತು ಮಾತನಾಡಿದ ಅವರು, ಬಿಜೆಪಿಯವರು ಒಮ್ಮೆಯಾದ್ರೂ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿದ್ದಾರಾ ಎಂದು ಪ್ರಶ್ನೆ ಮಾಡಿದರು. ಸಮ್ಮಿಶ್ರ ಸರ್ಕಾರ ಮಾಡೋದು, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರುವುದು ಅವರಿಗೆ ರೂಢಿ. ರಾಜ್ಯದಲ್ಲಿ ಯಾವತ್ತೂ ಅವರಿಗೆ ನಿಚ್ಚಳ ಬಹುಮತ ಇರಲಿಲ್ಲ ಎಂದು ಕಾಶಪ್ಪನವರ್​​ ಟೀಕಿಸಿದರು.

Share. Facebook Twitter LinkedIn WhatsApp Email

Related Posts

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM1 Min Read

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read
Recent News

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM
State News
KARNATAKA

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

By kannadanewsnow0921/04/2026 9:48 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಪ್ರಮುಖ ತೀರ್ಪು…

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.