BREAKING :ಇದು ರಾಜಕೀಯ ಪ್ರೇರಿತ ದೂರು : ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ `DCM’ ಡಿಕೆಶಿ ಗುಡುಗು
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. 1.08,2024 ರಲ್ಲಿ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ ಎಂದರು. ನಾವು ಕಾನೂನು … Continue reading BREAKING :ಇದು ರಾಜಕೀಯ ಪ್ರೇರಿತ ದೂರು : ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ `DCM’ ಡಿಕೆಶಿ ಗುಡುಗು
Copy and paste this URL into your WordPress site to embed
Copy and paste this code into your site to embed