BREAKING : ಈ ಬಾರಿ ಬೆಂಗಳೂರಲ್ಲೆ ‘IPL’ ಪಂದ್ಯ ಉದ್ಘಾಟನೆ : ‘KSCA’ ಅಧ್ಯಕ್ಷ ವೆಂಕಟೇಶ್ ಪ್ರಸಾದ್
ಮೈಸೂರು : RCB ಅಭಿಮಾನಿಗಳಿಗೆ ಇದೀಗ ಕೆಎಸ್ಸಿಎ ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ ಎಂದು ಮೈಸೂರಿನಲ್ಲಿ ಕೆ ಎಸ್ ಸಿ ಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಈ ಒಂದು ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವೆಂಕಟೇಶ್ ಪ್ರಸಾದ್ ಅವರು ಶೀಘ್ರದಲ್ಲಿಯೇ ಬೆಂಗಳೂರಲ್ಲಿ ಉದ್ಘಾಟನಾ ಪಂದ್ಯ ದಿನಾಂಕ ನಿಗದಿ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನೆ ಪಂದ್ಯ ನಡೆಯಲಿವೆ. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್ಸ್ ಆಗಿದ್ದರು. ಜನರಲ್ ಆಗಿ ಯಾರು … Continue reading BREAKING : ಈ ಬಾರಿ ಬೆಂಗಳೂರಲ್ಲೆ ‘IPL’ ಪಂದ್ಯ ಉದ್ಘಾಟನೆ : ‘KSCA’ ಅಧ್ಯಕ್ಷ ವೆಂಕಟೇಶ್ ಪ್ರಸಾದ್
Copy and paste this URL into your WordPress site to embed
Copy and paste this code into your site to embed