Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜೂನ್ 14ರಿಂದ 24ರೊಳಗೆ ‘GBA’ ಚುನಾವಣೆ? : ಶೀಘ್ರವೇ ದಿನಾಂಕ ಘೋಷಣೆ

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ದೂರು ನೀಡುವುದು ಎಲ್ಲಿ? ಇಲ್ಲಿದೆ ಮಾಹಿತಿ

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ, ಬಿಜೆಪಿ, ‘RSS’ ನವರು : ಶಾಸಕ ಕಾಶಪ್ಪನವರ್ ಸ್ಪೋಟಕ ಹೇಳಿಕೆ
KARNATAKA

BREAKING : ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ, ಬಿಜೆಪಿ, ‘RSS’ ನವರು : ಶಾಸಕ ಕಾಶಪ್ಪನವರ್ ಸ್ಪೋಟಕ ಹೇಳಿಕೆ

By kannadanewsnow05

ಬೆಳಗಾವಿ : ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್‌ ಕುರಿತು ವಿಜಯಾನಂದ ಕಾಶಪ್ಪನವರ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಆರೋಪ ಮಾಡಿದ್ದಾರೆ. ಕಲ್ಲು ತೂರಲು ಸ್ವಾಮೀಜಿಯೇ ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಒಂದು ಹೇಳಿಕೆಗೆ ಸದನದಲ್ಲಿ ಭಾರಿ ಕೋಲಾಹಲ ಗಲಾಟೆ ಉಂಟಾಗಿ ಸದನ ಮುಂದೂಡಲಾಯಿತು.ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸದ್ಯ ಸದನದ ಒಳಗೂ ಮತ್ತು ಹೊರಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷ ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದು, ಆಡಳಿತಾರೂಢ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಕಾಶಪ್ಪನವರ ಅವರು, ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್​, ನಮ್ಮ ಸಮಾಜದ ಅಮಾಯಕರ ಮೇಲೆ ಲಾಠಿ ಚಾರ್ಕ್ ಮಾಡುವ ಹಾಗಾಯಿತು. ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್​​ನವರು. ಪೊಲೀಸರ ಮೇಲೆ ಕಲ್ಲು ತೂರಲು ಪ್ರವೋಕ್ ಮಾಡಿದ್ದು ಸ್ವಾಮೀಜಿ. ಸಮಾಜವನ್ನ ಕಟ್ಟುವ ಕೆಲಸ ನಮಗೆ ಗೊತ್ತಿದೆ ಎಂದು ಹೇಳಿದ್ದಾರೆ.

ಸ್ವಾಮೀಜಿಗೆ ಗೌರವ ಕೊಡುತ್ತೇನೆ. 712 ಕಿ.ಮೀ ಹೋರಾಟ ಮಾಡಿದ್ದೇವೆ. ಪ್ರತಿಭಟನೆ ವೇಳೆ ಒಂದಾದರೂ ಗಲಾಟೆ ಆಯ್ತಾ? ಉದ್ದೇಶ ಪೂರ್ವಕವಾಗಿ ಈಗ ಗಲಾಟೆ ಮಾಡಿಸಿದ್ದಾರೆ. ಗಾಯಾಳುಗಳನ್ನ ಯಾರು ನೋಡಿಕೊಳ್ಳುತ್ತಾರೆ. ಸ್ವಾಮೀಜಿ ನೋಡ್ಕೋತಾರ? ಮುಖಂಡರು ನೋಡಿಕೊಳ್ಳುತ್ತಾರಾ? ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ ಅದನ್ನ ತೆಗೆಯಬೇಕು. ಸ್ವಾಮೀಜಿ ತೀರ್ಮಾನ ಒಂದೇ ಅಲ್ಲಾ ಸಮಾಜ ಇದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ಜೂನ್ 14ರಿಂದ 24ರೊಳಗೆ ‘GBA’ ಚುನಾವಣೆ? : ಶೀಘ್ರವೇ ದಿನಾಂಕ ಘೋಷಣೆ

2 Mins Read

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ದೂರು ನೀಡುವುದು ಎಲ್ಲಿ? ಇಲ್ಲಿದೆ ಮಾಹಿತಿ

1 Min Read

BREAKING : ತಮಿಳುನಾಡು ರಾಜಕೀಯ ಹೈಡ್ರಾಮಾ: ರಾಜ್ಯಪಾಲರ ವಿರುದ್ಧ ಆಕ್ರೋಶ, ಟಿವಿಕೆ ಕಾರ್ಯಕರ್ತನ ಆತ್ಮಹತ್ಯೆ ಯತ್ನ

1 Min Read
Recent News

BREAKING : ಜೂನ್ 14ರಿಂದ 24ರೊಳಗೆ ‘GBA’ ಚುನಾವಣೆ? : ಶೀಘ್ರವೇ ದಿನಾಂಕ ಘೋಷಣೆ

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ದೂರು ನೀಡುವುದು ಎಲ್ಲಿ? ಇಲ್ಲಿದೆ ಮಾಹಿತಿ

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

BIG NEWS : ಜೈಲಲ್ಲಿ ಅರಳಿದ ಪ್ರೇಮ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ವರಿಸಿದ ಮಹಿಳಾ ಪೊಲೀಸ್ ಅಧಿಕಾರಿ!

State News
KARNATAKA

BREAKING : ಜೂನ್ 14ರಿಂದ 24ರೊಳಗೆ ‘GBA’ ಚುನಾವಣೆ? : ಶೀಘ್ರವೇ ದಿನಾಂಕ ಘೋಷಣೆ

By kannadanewsnow05 KARNATAKA 2 Mins Read

ಬೆಂಗಳೂರು : ಜೂನ್ 14ರಿಂದ 24ರ ವರೆಗೆ ಜಿಬಿಎ ಚುನಾವಣೆ ಫಿಕ್ಸ್ ಮಾಡುವಂತೆ ಜಿಬಿಎ ಸೂಚಿಸಿರುವುದಾಗಿ ರಾಜ್ಯ ಚುನಾವಣಾ ಆಯೋಗದ…

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ದೂರು ನೀಡುವುದು ಎಲ್ಲಿ? ಇಲ್ಲಿದೆ ಮಾಹಿತಿ

BREAKING : ತಮಿಳುನಾಡು ರಾಜಕೀಯ ಹೈಡ್ರಾಮಾ: ರಾಜ್ಯಪಾಲರ ವಿರುದ್ಧ ಆಕ್ರೋಶ, ಟಿವಿಕೆ ಕಾರ್ಯಕರ್ತನ ಆತ್ಮಹತ್ಯೆ ಯತ್ನ

ವಿಚಾರಣೆ ವೇಳೆ ಕೀ ನುಂಗಿದ ಪೋಕ್ಸೋ ಪ್ರಕರಣದ ಆರೋಪಿ : 10 ಕೆಜಿ ಬಾಳೆಹಣ್ಣು ತಿನ್ನಿಸಿ ಹೊರತೆಗೆದ ಪೊಲೀಸರು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.