BREAKING : ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ, ಬಿಜೆಪಿ, ‘RSS’ ನವರು : ಶಾಸಕ ಕಾಶಪ್ಪನವರ್ ಸ್ಪೋಟಕ ಹೇಳಿಕೆ

ಬೆಳಗಾವಿ : ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್‌ ಕುರಿತು ವಿಜಯಾನಂದ ಕಾಶಪ್ಪನವರ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಆರೋಪ ಮಾಡಿದ್ದಾರೆ. ಕಲ್ಲು ತೂರಲು ಸ್ವಾಮೀಜಿಯೇ ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಒಂದು ಹೇಳಿಕೆಗೆ ಸದನದಲ್ಲಿ ಭಾರಿ ಕೋಲಾಹಲ ಗಲಾಟೆ ಉಂಟಾಗಿ ಸದನ ಮುಂದೂಡಲಾಯಿತು.ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸದ್ಯ ಸದನದ ಒಳಗೂ ಮತ್ತು ಹೊರಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷ ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದು, ಆಡಳಿತಾರೂಢ ಸರ್ಕಾರ ವಿರುದ್ಧ … Continue reading BREAKING : ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ, ಬಿಜೆಪಿ, ‘RSS’ ನವರು : ಶಾಸಕ ಕಾಶಪ್ಪನವರ್ ಸ್ಪೋಟಕ ಹೇಳಿಕೆ