BREAKING : ಅಧಿಕಾರಿಗಳಿಗೆ ಬೆದರಿಕೆಯೋಡ್ಡಿ ಹಣ ವಸೂಲಿ ಕೇಸ್ : ಶ್ರೀನಾಥ್ ಜೋಶಿ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು : ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು, ದಾಳಿ ಮಾಡಿ ಲಂಚಬಾಕ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ. ಆದರೆ ಲೋಕಾಯುಕ್ತ ಅಧಿಕಾರಿಗಳೇ ಇಂತಹ ಭ್ರಷ್ಟಾಚಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಮುಖ ಆರೋಪಿ ಆಗಿರುವ ಶ್ರೀನಾಥ್ ಜೋಶಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ. ಹೌದು ಲೋಕಾಯುಕ್ತ ಪೊಲೀಸರ ದಾಳಿ ಬೆದರಿಕಯೋಡ್ಡಿ ಅಧಿಕಾರಿಗಳಿಂದ ಹಣ ಹೊಸೂಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀನಾಥ್ ಜೋಶಿ ವಿರುದ್ಧದ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ. ವಿಚಾರಣೆಯನ್ನು ಹೈಕೋರ್ಟ್ ಜೂನ್ … Continue reading BREAKING : ಅಧಿಕಾರಿಗಳಿಗೆ ಬೆದರಿಕೆಯೋಡ್ಡಿ ಹಣ ವಸೂಲಿ ಕೇಸ್ : ಶ್ರೀನಾಥ್ ಜೋಶಿ ಪ್ರಕರಣಕ್ಕೆ ಹೈಕೋರ್ಟ್ ತಡೆ
Copy and paste this URL into your WordPress site to embed
Copy and paste this code into your site to embed