BREAKING : ತುಮಕೂರಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ‘ಸಾಮೂಹಿಕ ಅತ್ಯಾಚಾರ’ : ಮೂವರ ಬಂಧನ

ತುಮಕೂರು : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು ತುಮಕೂರಿನಲ್ಲಿ ಬಾಲಕಿಯ ಮೇಲೆ ದುರುಳರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದು, ಘಟನೆಯ ನಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸಿದ್ದಗಂಗಾ ಮಠದ ಜಾತ್ರೆಗೆ ಬಂದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಬೆಟ್ಟದ ಬಳಿ ಕುಳಿತಿದ್ದ ಬಾಲಕಿಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಗೆಳೆಯನ ಜೊತೆ ಇದ್ದಾಗ ವಿಡಿಯೋ ರೆಕಾರ್ಡ್ ಮಾಡಿ ಆರೋಪಿಗಳು ಬೆದರಿಕೆ … Continue reading BREAKING : ತುಮಕೂರಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ‘ಸಾಮೂಹಿಕ ಅತ್ಯಾಚಾರ’ : ಮೂವರ ಬಂಧನ