BREAKING : ಉತ್ತರಕನ್ನಡದಲ್ಲಿ ಗರ್ಭ ಧರಿಸಿದ ಹಸುವಿನ ತಲೆಕೆಡಿದು, ಮಾಂಸ ಕದ್ದ ಕೇಸ್ : ಐವರು ಆರೋಪಿಗಳು ಅರೆಸ್ಟ್!

ಉತ್ತರಕನ್ನಡ : ಕಳೆದ ಎರಡು ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೇರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೌದು ಉತ್ತರ ಕನ್ನಡದಲ್ಲಿ ಈ ಒಂದು ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಇದೆ ವೇಳೆ ಉತ್ತರ ಕನ್ನಡ ಎಸ್​ಪಿ ಜತೆ ಗೃಹಸಚಿವ ಪರಮೇಶ್ವರ್ ನಿನ್ನೆ ಪ್ರತ್ಯೇಕ ಸಭೆ ಮಾಡಿದ್ದಾರೆ. ಗೋ ಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ. ಗೋ … Continue reading BREAKING : ಉತ್ತರಕನ್ನಡದಲ್ಲಿ ಗರ್ಭ ಧರಿಸಿದ ಹಸುವಿನ ತಲೆಕೆಡಿದು, ಮಾಂಸ ಕದ್ದ ಕೇಸ್ : ಐವರು ಆರೋಪಿಗಳು ಅರೆಸ್ಟ್!