Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್‌ನಿಂದ ಅಮೆರಿಕದ F-35 ಯುದ್ಧ ವಿಮಾನ ಪತನ? ಪೈಲಟ್ ಈಗ ಇರಾನ್ ಸೇನೆಯ ವಶ! US ಗೆ ನಡುಕ ಹುಟ್ಟಿಸಿದ ಇರಾನ್ ಮಾಧ್ಯಮಗಳ ಸ್ಪೋಟಕ ವರದಿ!

03/04/2026 6:20 PM

‘ನನ್ನನ್ನು ಮೌನಗೊಳಿಸಬಹುದು, ಸೋಲಿಸಲು ಸಾಧ್ಯವಿಲ್ಲ’ ಎಂದು ಗುಡುಗಿದ ರಾಘವ್ ಚಡ್ಡಾ !

03/04/2026 6:12 PM

Watch Video: ಈ ಹಂತಗಳನ್ನು ಅನುಸರಿಸಿ, ಕುಳಿತಲ್ಲಿಯೇ ನಿಮ್ಮ ‘ಸ್ವಯಂ ಜನಗಣತಿ’ಯನ್ನು ಮಾಡಿ ಮುಗಿಸಿ | Census of India 2027

03/04/2026 6:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಹಿಟ್ & ರನ್ ಗೆ ಮೂವರು ಬಲಿ : ಬೈಕ್ ಗೆ ಟ್ರಕ್ ಡಿಕ್ಕಿಯಾಗಿ ಯುವಕರು ಸಾವು !
KARNATAKA

BREAKING : ರಾಜ್ಯದಲ್ಲಿ ಹಿಟ್ & ರನ್ ಗೆ ಮೂವರು ಬಲಿ : ಬೈಕ್ ಗೆ ಟ್ರಕ್ ಡಿಕ್ಕಿಯಾಗಿ ಯುವಕರು ಸಾವು !

By kannadanewsnow5728/02/2026 8:22 AM

ರಾಯಚೂರು: ಜಿಲ್ಲೆಯಲ್ಲಿ ಮತ್ತೊಂದು ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅತಿ ವೇಗವಾಗಿ ಬಂದ ಟ್ರಕ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಗರದ ಬಸವೇಶ್ವರ ವೃತ್ತದಲ್ಲಿ ಈ ಅಪಘಾತ ನಡೆದಿದೆ. ಮೃತರನ್ನು ಮೊಹಮದ್ ಅಲಿ, ಫಯಾಜ್ ಮತ್ತು ನೂರ್ ಅಹಮದ್ ಎಂದು ಗುರುತಿಸಲಾಗಿದ್ದು, ಮೂವರೂ ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆಯ ವಿವರ:
ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆಗೆ ಅತಿ ವೇಗವಾಗಿ ತೆರಳುತ್ತಿದ್ದ ಟ್ರಕ್, ಬಸವೇಶ್ವರ ವೃತ್ತದ ಬಳಿ ಯುವಕರಿದ್ದ ಬೈಕ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ.ಪರಿಣಾಮ ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಮೂವರು ಯುವಕರು ರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಚಾಲಕ ಪರಾರಿ: ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ಮಾನವೀಯತೆ ಮರೆತಿದ್ದಾನೆ.

ಪೊಲೀಸ್ ಕ್ರಮ: ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಪರಾರಿಯಾಗಿರುವ ಟ್ರಕ್ ಹಾಗೂ ಚಾಲಕನ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ನಗರದ ಪ್ರಮುಖ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಮುಂದುವರಿದಿದೆ.

BREAKING: Three killed in hit & run in the state: Youth dies after bike collides with truck!
Share. Facebook Twitter LinkedIn WhatsApp Email

Related Posts

Watch Video: ಈ ಹಂತಗಳನ್ನು ಅನುಸರಿಸಿ, ಕುಳಿತಲ್ಲಿಯೇ ನಿಮ್ಮ ‘ಸ್ವಯಂ ಜನಗಣತಿ’ಯನ್ನು ಮಾಡಿ ಮುಗಿಸಿ | Census of India 2027

03/04/2026 6:12 PM2 Mins Read

BREAKING: ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಆರೋಪ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

03/04/2026 5:52 PM3 Mins Read

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM1 Min Read
Recent News

ಇರಾನ್‌ನಿಂದ ಅಮೆರಿಕದ F-35 ಯುದ್ಧ ವಿಮಾನ ಪತನ? ಪೈಲಟ್ ಈಗ ಇರಾನ್ ಸೇನೆಯ ವಶ! US ಗೆ ನಡುಕ ಹುಟ್ಟಿಸಿದ ಇರಾನ್ ಮಾಧ್ಯಮಗಳ ಸ್ಪೋಟಕ ವರದಿ!

03/04/2026 6:20 PM

‘ನನ್ನನ್ನು ಮೌನಗೊಳಿಸಬಹುದು, ಸೋಲಿಸಲು ಸಾಧ್ಯವಿಲ್ಲ’ ಎಂದು ಗುಡುಗಿದ ರಾಘವ್ ಚಡ್ಡಾ !

03/04/2026 6:12 PM

Watch Video: ಈ ಹಂತಗಳನ್ನು ಅನುಸರಿಸಿ, ಕುಳಿತಲ್ಲಿಯೇ ನಿಮ್ಮ ‘ಸ್ವಯಂ ಜನಗಣತಿ’ಯನ್ನು ಮಾಡಿ ಮುಗಿಸಿ | Census of India 2027

03/04/2026 6:12 PM

BREAKING:ರಾಜ್ಯಸಭೆಯಲ್ಲೂ ‘ಜನ ವಿಶ್ವಾಸ ವಿಧೇಯಕ’ಕ್ಕೆ ಗ್ರೀನ್ ಸಿಗ್ನಲ್: ಉದ್ಯಮಿಗಳಿಗೆ ಕಿರುಕುಳ ಮುಕ್ತ ಆಡಳಿತ : ಪಿಯೂಷ್ ಗೋಯಲ್

03/04/2026 6:05 PM
State News
KARNATAKA

Watch Video: ಈ ಹಂತಗಳನ್ನು ಅನುಸರಿಸಿ, ಕುಳಿತಲ್ಲಿಯೇ ನಿಮ್ಮ ‘ಸ್ವಯಂ ಜನಗಣತಿ’ಯನ್ನು ಮಾಡಿ ಮುಗಿಸಿ | Census of India 2027

By kannadanewsnow0903/04/2026 6:12 PM KARNATAKA 2 Mins Read

ಬೆಂಗಳೂರು: ಭಾರತದ ಜನಗಣತಿ-2027ರ ಅಂಗವಾಗಿ ದಿ: 1-04-2026 ರಿಂದ 15-04-2026 ರವರೆಗೆ ‘ಸ್ವಯಂ ಗಣತಿ’ ಗೆ ಅವಕಾಶ ಕಲ್ಪಿಸಲಾಗಿದೆ. ಸ್ವಯಂ…

BREAKING: ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಆರೋಪ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

03/04/2026 5:52 PM

ಕಾರವಾರದಲ್ಲಿ ಕೈದಿಯ ಸರ್ಕಾರಿ ಹಣ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಜೈಲರ್ ಲೋಕಾಯುಕ್ತ ಬಲೆಗೆ

03/04/2026 5:26 PM

BREAKING: KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

03/04/2026 5:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.