BREAKING : ಹಾವೇರಿಯಲ್ಲಿ ‘ಸಾಲಭಾದೆ’ ತಾಳದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಹಾವೇರಿ : ಸಾಲಭಾದೇ ತಾಳದೆ ಗದಗ ಮೂಲದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಯಲವಿಗೆ ರೈಲು ನಿಲ್ದಾಣದ ಬಳಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬಿಜೆಪಿ ಕೊಟ್ಟ ಖಾಸಗಿ ‘FSL’ ವರದಿ ಗಣನೆಗೆ ತೆಗೆದುಕೊಳ್ಳಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಆತ್ಮಹತ್ಯೆ ಶರಣಾದವರು ಗೋನಾಳ ಗ್ರಾಮದ ತೆಲಿ ಕುಟುಂಬದವರು ಎಂದು ಹೇಳಲಾಗುತ್ತಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದವರು ಎಂದು ತಿಳಿದುಬಂದಿದೆ. ಮೊದಲು ರೈಲಿಗೆ ಸಿಲುಕಿ ಮಂಜುನಾಥ್ ತೇಲಿ ಆತ್ಮಹತ್ಯೆಗೆ … Continue reading BREAKING : ಹಾವೇರಿಯಲ್ಲಿ ‘ಸಾಲಭಾದೆ’ ತಾಳದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed