BREAKING: ಚಾಮರಾಜನಗರದಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಕೇರಳದ ಒಂದೇ ಕುಟುಂಬದ ಮೂವರು ದುರ್ಮರಣ!

ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರ ರಸ್ತೆ ಅಪಘಾತ ಒಂದು ಸಂಭವಿಸಿದ್ದು, ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಹೊರವಲಯದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಹೊರವಲಯದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಪತಿ ದಿನೇಶ್ ಪತ್ನಿ ಅಂಜು ಹಾಗೂ ಮಗ ಇಶಾನ್ ಕೃಷ್ಣ ಮೃತಪಟ್ಟವರು ಎಂದು ತಿಳಿದುಬಂದಿದೆ. ಕೇರಳದಿಂದ ಗುಂಡ್ಲುಪೇಟೆಗೆ ಮೂವರು … Continue reading BREAKING: ಚಾಮರಾಜನಗರದಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಕೇರಳದ ಒಂದೇ ಕುಟುಂಬದ ಮೂವರು ದುರ್ಮರಣ!